ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಭ್ಯರ್ಥಿ ಗಳಿಗೆ ದೈಹಿಕ ಪರೀಕ್ಷೆ ನಡೆಸಲಾಯಿತು

John Prem
3 0
Read Time:1 Minute, 5 Second
Mangaluru City Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮಂಗಳೂರಿನ ಲೇಡಿಹಿಲ್ ನಲ್ಲಿರುವ ಮಂಗಲ ಸ್ಟುಡಿಯೋ ನಲ್ಲಿ ನಡೆಸಲಾಗಿತ್ತು .

ಸಿವಿಲ್ ಪಿ.ಎಸ್.ಐ 545 ಮತ್ತು 402 ರ 2ಹುದ್ದೆಗಳಿಗನುಸಾರವಾಗಿ ದೈಹಿಕ ಪರೀಕ್ಷೆಗಳನ್ನು ನಡೆಸಲಾಯಿತು .
COVID ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ಕೇಂದ್ರದಲ್ಲಿ TERMAL ಸ್ಕ್ಯಾನಿಂಗ್ ಇರುವುದರಿಂದ ಅರ್ಧ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರದಲ್ಲಿದ್ದು ಮಾಸ್ಕ್ ಧರಿಸಿ ಸಹಕರಿಸಲಾಯಿತು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
100 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕುಖ್ಯಾತ ದುಬಾರಿ ಬೈಕ್ ಕಳ್ಳರ ಬಂಧನ

ಕೇಂದ್ರ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಎಂ.ಚಂದ್ರಶೇಖರ್, ಐ.ಪಿ.ಎಸ್ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೆ.ವಂಶಿ ಕೃಷ್ಣ, ಐ.ಪಿ.ಎಸ್ ಮತ್ತು ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್ ಮತ್ತು ನೆಲಮಂಗಲ ಉಪ ವಿಭಾಗದ ಡಿ.ಎಸ್.ಪಿರವರುಗಳ ಮಾರ್ಗದರ್ಶನದಲ್ಲಿ ಮಾದನಾಯಕನಹಳ್ಳಿ ಠಾಣಾ ಪಿ.ಐ ಮತ್ತು ಕ್ರೈಂ ಸಿಬ್ಬಂದಿಗಳು ಕುಖ್ಯಾತ 5 ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು 40 ಲಕ್ಷ ಬೆಲೆ ಬಾಳುವ 46 ದುಬಾರಿ […]

Get News on Whatsapp

by send "Subscribe" to 7200024452
Close Bitnami banner
Bitnami