ನಾಗರಿಕ ಸೌಹಾರ್ದ ಸಮನ್ವಯ ಸಭೆ-ದಾವಣಗೆರೆ ಜಿಲ್ಲಾ ಪೊಲೀಸ್

John Prem
1 0
Read Time:1 Minute, 23 Second

ಗಣೇಶ ಹಾಗೂ ಮೊಹರಂ ಹಬ್ಬದ ಪ್ರಯುಕ್ತ ಡಿಸಿರವರ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಂತೇಶ್ ಬೀಳಗಿ ರವರ ಅಧ್ಯಕ್ಷತೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀ ರಿಷ್ಯಂತ್ ಉಪಸ್ಥಿತಿಯಲ್ಲಿ ನಾಗರಿಕ ಸೌಹಾರ್ದ ಸಮನ್ವಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬ ಆಚರಿಸಲು ತಿಳಿಸಲಾಯಿತು. ಕೊರೊನಾ ಸುರಕ್ಷಿತ ಕ್ರಮಗಳನ್ನು ಪಾಲಿಸಿ ಕೋವಿಡ್ ನಿಂದ ಸುರಕ್ಷಿತವಾಗಿರಲು ತಿಳಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿಯವರಾದ ಶ್ರೀ ರಾಜೀವ್ ಎಂ., ಪೂಜ್ಯ ಮಹಾ ಪೌರರರಾದ ಶ್ರೀ ವೀರೇಶ್ ಎಸ್.ಟಿ., ಮಹಾ ನಗರ ಪಾಲಿಕೆ ಆಯುಕ್ತರಾದ ಶ್ರೀ ವಿಶ್ವನಾಥ್ ಮುದ್ದಜ್ಜಿ, ಡಿಹೆಚ್ ಓ ಶ್ರೀ ನಾಗರಾಜ್ , ಡಿವೈಎಸ್ಪಿ ರವರಾದ ಶ್ರೀ ನರಸಿಂಹ ವಿ.ತಾಮ್ರದ್ವಜ, ಶ್ರೀ ನಾಗೇಶ್ ಐತಾಳ್, ಶ್ರೀ ಬಿ.ಎಸ್.ಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಧಾರ್ಮಿಕ ಮುಖಂಡರು, ಜಿಲ್ಲೆಯ ನಾಗರಿಕರು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ ಬೆಂಗಳೂರು ಜಿಲ್ಲಾ ಪೋಲಿಸ್

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೆ.ವಂಶಿ ಕೃಷ್ಣ, ಐ.ಪಿ.ಎಸ್, ರವರು ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮೊ.ಸಂ.81/2021 ಕಲಂ 302-201 ಐಪಿಸಿ ಪ್ರಕರಣದಲ್ಲಿ ಗಣಗಲೂರು ಕಾಲುವೆ ಬಳಿ ಕೃತ್ಯ ನಡೆದ ಸ್ಥಳಕ್ಕೆ ಹಾಗೂ ಕಣೇಕಲ್ ಕ್ರಾಸ್ ಹತ್ತಿರ ಇರುವ ಕೆನರಾ ಬ್ಯಾಂಕ್ ಎ.ಟಿ.‌ಎಂ. ಅನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ್ದು ನಂತರ ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳಿಗೆ ಪ್ರಕರಣದ […]

Get News on Whatsapp

by send "Subscribe" to 7200024452
Close Bitnami banner
Bitnami