ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ ಬೆಂಗಳೂರು ಜಿಲ್ಲಾ ಪೋಲಿಸ್

John Prem
0 0
Read Time:54 Second

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೆ.ವಂಶಿ ಕೃಷ್ಣ, ಐ.ಪಿ.ಎಸ್, ರವರು ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮೊ.ಸಂ.81/2021 ಕಲಂ 302-201 ಐಪಿಸಿ ಪ್ರಕರಣದಲ್ಲಿ ಗಣಗಲೂರು ಕಾಲುವೆ ಬಳಿ ಕೃತ್ಯ ನಡೆದ ಸ್ಥಳಕ್ಕೆ ಹಾಗೂ ಕಣೇಕಲ್ ಕ್ರಾಸ್ ಹತ್ತಿರ ಇರುವ ಕೆನರಾ ಬ್ಯಾಂಕ್ ಎ.ಟಿ.‌ಎಂ. ಅನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ್ದು ನಂತರ ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳಿಗೆ ಪ್ರಕರಣದ ಬಗ್ಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬೆಂಗಳೂರು ನಗರ ಪೊಲೀಸರಿಂದ ಕಳವು ವಸ್ತುಗಳ ಪ್ರದರ್ಶನ

ದಿನಾಂಕ 18 -08-2021 ರಂದು ಮಾನ್ಯ ಗೃಹಮಂತ್ರಿಗಳಾದ ಶ್ರೀ ಅರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ಪೊಲೀಸ್ ಜಪ್ತಿ ಮಾಡಿದ ಕಳವು ಮಾಲುಗಳ ಪ್ರದರ್ಶನ ಹಾಗೂ ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ನಡೆಯಿತು. 56 ಕೋಟಿ ಮೌಲ್ಯದ 27 ಕೆಜಿ ಚಿನ್ನ, ಮೊಬೈಲ್ ಫೋನ್ ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಪ್ರದರ್ಶಿಸಲಾಯಿತು.ಕೆಲ ಪ್ರಕರಣಗಳಲ್ಲಿ ಒಡವೆಗಳು, ಒಂದು ಕಾರ್ ಮೂಲ ವಾರಸುದಾರರಿಗೆ ಹಿಂದಿರುಗಿಸಲಾಯಿತು.ಕಳವು ಪ್ರಕರಣಗಳನ್ನು ಭೇದಿಸಿ ಇಷ್ಟೊಂದು ಜಪ್ತಿ ಕಾರ್ಯ ಕೈಗೊಂಡ 443 […]

Get News on Whatsapp

by send "Subscribe" to 7200024452
Close Bitnami banner
Bitnami