ಪೋಲಿಸ್ ಆಕಾಂಕ್ಷೆಗಳ ತರಬೇತಿ ಕಾರ್ಯಾ ಗಾರ -ಸಮಾರೋಪ ಸಮಾರಂಭ -ಮಂಗಳೂರು ನಗರ ಪೊಲೀಸ್

John Prem
3 0
Read Time:1 Minute, 38 Second

ಪೊಲೀಸ್ ಆಕಾಂಕ್ಷಿಗಳ ಒಂದು ತಿಂಗಳ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭವು ದಿನಾಂಕ: 17-09-2021 ರ ಬೆಳಿಗ್ಗೆ 11.00 ಗಂಟೆಗೆ ಗೋನ್ಝಾಗಾ ಹಾಲ್, ಸೈಂಟ್ ಅಲೋಶಿಯಸ್ ಕೊಡಿಯಾಲಬೈಲ್, ಮಂಗಳೂರಿನಲ್ಲಿ ನಡೆಯಿತು. ಒಟ್ಟು 206 ಅರ್ಭ್ಯಥಿಗಳಿಗೆ ತರಬೇತಿ ಕಾರ್ಯಗಾರದ ಪ್ರಯೋಜನ ಪಡೆದಿರುತ್ತಾರೆ.
ಮುಂದಿನ ದಿನಗಳಲ್ಲಿ ಅರ್ಭ್ಯಥಿಗಳ ಅವಶ್ಯಕತೆ ಮತ್ತು ಅನುಕೂಲತೆಯನ್ನು ಆಧರಿಸಿ ಮುಂದಿನ ಬ್ಯಾಚ್ ಗಳಲ್ಲಿ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಿಂದ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ಆಯ್ಕೆಗೊಳ್ಳಲಿ ಎಂದು ಮಂಗಳೂರು ನಗರ ಪೊಲೀಸರು ಆಶಿಸುತ್ತಿದ್ದಾರೆ.

ಈ ತರಬೇತಿ ಕಾರ್ಯಗಾರಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿ, ಬೆಂಬಲವನ್ನು ನೀಡಿ, ಕಾರ್ಯಗಾರವನ್ನು ಯಶಸ್ವಿಗೊಳಿಸಲು ಅವಿರತವಾಗಿ ಶ್ರಮಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಅಭಿನಂದನೆಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ಶ್ರೀ ಎನ್ ಶಶಿಕುಮಾರ್ ಅವರು ಸಲ್ಲಿಸಿದ್ದಾರೆ .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೊಲೆ ಪ್ರಕರಣ ಪತ್ತೆ. ಆರೋಪಿಗಳ ಬಂಧನಕೊಡಗು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ

ದಿನಾಂಕ 09/09/2021 ರಿಂದ ದಿನಾಂಕ 10/09/2021 ನಡುವೆ ವಿರಾಜಪೇಟೆ ತಾಲ್ಲೂಕು ಕಳತ್ಮಾಡು ಗ್ರಾಮದ ನಿವಾಸಿ ಒಂಟಿಯಾಗಿ ವಾಸಮಾಡಿಕೊಂಡಿದ್ದ ಅಂಗವಿಕಲರಾದ ಬಿ.ಜಿ.ಉದಯ ಶಂಕರ್ ಎಂಬುವವರನ್ನು ಆಸ್ತಿ ವೈಷಮ್ಯದಿಂದ ಯಾರೋ ದುಷ್ಕರ್ಮಿಗಳು ಮರ್ಮಾಂಗಕ್ಕೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದು ಈ ಸಂಬಂದ ನೀಡಿದ ದೂರಿನ ಮೇರೆ ಸಿದ್ದಾಪುರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಪ್ರಕರಣದ ತನಿಖೆ ಕೈಗೊಂಡ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಸಿದ್ದಾಪುರ ಪೊಲೀಸ್ ಠಾಣಾ […]

Get News on Whatsapp

by send "Subscribe" to 7200024452
Close Bitnami banner
Bitnami