ಪೊಲೀಸ್ ಹುತಾತ್ಮರ ದಿನಾಚರಣೆ -ಮೈಸೂರು ಜಿಲ್ಲಾ ಪೊಲೀಸ್

John Prem
1 0
Read Time:1 Minute, 19 Second




ಇಂದು ನಡೆದ ಪೊಲೀಸ್ ಹುತಾತ್ಮರ ದಿನಚಾರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯದಲ್ಲಿ ಮಡಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ಸೂಚಿಸಿ ಹೂಗುಚ್ಚ ಇರಿಸಿ ಸ್ಮರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಎಂ.ಎಲ್.ರಘುನಾಥ್ ರವರು , ದಕ್ಷಿಣ ವಲಯ ಐಜಿಪಿ ರವರಾದ ಶ್ರೀ.ಪ್ರವೀಣ್ ಮಧುಕರ್ ಪವಾರ್,ಐಪಿಎಸ್, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ,ಐಪಿಎಸ್, ಕೆಪಿಎ ನಿರ್ದೇಶಕರಾದ ಶ್ರೀ.ವಿಪುಲ್ ಕುಮಾರ್,ಐಪಿಎಸ್ ರವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್.ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕುಟುಂಬ ವರ್ಗದವರು ಹಾಜರಿದ್ದರು. ಮುಖ್ಯ ಅತಿಥಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹುತಾತ್ಮ ದಿ||ಟಿ.ಹರಿಕೃಷ್ಣ, ಐಪಿಎಸ್ ರವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Mysuru District Police
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಪೊಲೀಸ್ ಹುತಾತ್ಮರ ದಿನಾಚರಣೆ -ಹುಬ್ಬಳ್ಳಿ-ಧಾರವಾಡ ಪೊಲೀಸ್

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ಮಾನ್ಯ ಪೊಲೀಸ್ ಆಯುಕ್ತರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Get News on Whatsapp

by send "Subscribe" to 7200024452
Close Bitnami banner
Bitnami