Read Time:45 Second
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಲಾಗಿದ್ದ ನಗದು, ಚಿನ್ನಾಭರಣ, ವಾಹನಗಳು ಹಾಗೂ ಇತರೆ ವಸ್ತುಗಳು ಸೇರಿದಂತೆ ಒಟ್ಟು ರೂ 18,03,520 ಮೌಲ್ಯದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ದಿನಾಂಕ 22.11.2021 ರಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸೋನವನ ಋಷಿಕೇಶ್ ಭಗವಾನ್ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಕುಮಾರ್ ಗುಣಾರೆ ರವರ ನಿರ್ದೇಶನದಂತೆ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.