ದಾವಣಗೆರೆ ಜಿಲ್ಲಾ ಪೊಲೀಸರಿಂದ ಕೀಲು-ಮೂಳೆ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರ

2 0
Read Time:57 Second

SSIMS- SPARSHA ಆಸ್ಪತ್ರೆ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ಸಹಯೋಗದಲ್ಲಿಂದು ದಾವಣಗೆರೆ ಡಿಎಆರ್ ಕಛೇರಿಯ ಆವರಣದಲ್ಲಿನ ಸಾಂಸ್ಕೃತಿಕ ಭವನದಲ್ಲಿ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೀಲು-ಮೂಳೆ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ರಾಜೀವ್ ಎಂ ರವರು ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.
ಶಿಬಿರದಲ್ಲಿ ಡಿಎಆರ್ ಡಿವೈಎಸ್ಪಿ ರವರಾದ ಶ್ರೀ ಪಿ.ಬಿ.ಪ್ರಕಾಶ್, ಆರ್.ಎಸ್.ಐ ಶ್ರೀ ಚನ್ನಪ್ಪ ಪೂಜಾರ್ ಹಾಗೂ SSIMS-SPARSHA ಆಸ್ಪತ್ರೆಯ ವೈದ್ಯರುಗಳಾದ ಡಾ.ಕಿರಣ್ ಜಿ.ಯು, ಡಾ.ಶಶಿಧರ್, ಕಿರಿಯ ಆಡಳಿತಾಧಿಕಾರಿಯಾದ ಶ್ರೀ ನಾಗರಾಜ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚಿ ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು […]

Get News on Whatsapp

by send "Subscribe" to 7200024452
Close Bitnami banner
Bitnami