ದಾವಣಗೆರೆ ಜಿಲ್ಲಾ ಪೊಲೀಸರಿಂದ ವ್ಯಾಕ್ಸಿನ್ ಹಾಗೂ ಮಾಸ್ಕ್ ಅಭಿಯಾನ

John Prem
1 0
Read Time:1 Minute, 23 Second

ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ಹಳೇ ಭಾಗಗಳಾದ ಆಜಾದ್ ನಗರ ಹಾಗೂ ಮಂಡಕ್ಕಿ ಭಟ್ಟಿ ಪ್ರದೇಶಗಳಲ್ಲಿ ಕೊರೊನ ಲಸಿಕೆ ಹಾಗೂ ಮಾಸ್ಕ್ ಅಭಿಯಾನ ನಡೆಸುವ ಮೂಲಕ ಲಸಿಕೆ ಪಡೆಯದವರಿಗೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡಲಾಯಿತು.ಮಾಸ್ಕ್ ಬಗೆಗೂ ಜಾಗೃತಿ ಮೂಡಿಸಲಾಗುತ್ತಿದ್ದು ಇನ್ನು ಮುಂದೆ ಸಾರ್ವಜನಿಕರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಬೇಕೆಂದರು.ಅಭಿಯಾನದಲ್ಲಿ ಸಿಇಓ ರವರಾದ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ , ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸದಾಶಿವ ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀವಿಶ್ವನಾಥ್ ಮುದಜ್ಜಿ, ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ನಗರ ಉಪವಿಭಾಗದ ಡಿವೈಎಸ್ಪಿ ಶ್ರೀ ನರಸಿಂಹ ವಿ.ತಾಮ್ರದ್ವಜ, ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಸಮಾಜ ಕಲ್ಯಾಣಾಧಿಕಾರಿ ಕೌಸರ್ ರೇಷ್ಮ ಸೇರಿದಂತೆ ಆರೋಗ್ಯ ಇಲಾಖೆ & ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿದ್ದರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು

ತಮಿಳುನಾಡು ಮೂಲದ ರಾಜನ್ ಚಿನ್ನತಂಬಿ ಹಾಗೂ ಆತನ ಸ್ನೇಹಿತ ಬಿ.ಪಿ ಪ್ರಮೋದ್ ಬಂಧಿತ ಆರೋಪಿಗಳಾಗಿದ್ದಾರೆ. 22 ರಂದು ಹೆಚ್ ಪಿಸಿಎಲ್ ಪ್ಲಾಂಟ್ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜನ್ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಕುಳಾಯಿ, ಕಾನ, ಹೊಸಬೆಟ್ಟು, ಕಡಬೊಂಡಿ ಪ್ರದೇಶಗಳಲ್ಲಿ 2021 ರಲ್ಲಿ ಮನೆ ಕಳವು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಮಾಹಿತಿ ಆತ ನೀಡಿದ್ದ. […]

Get News on Whatsapp

by send "Subscribe" to 7200024452
Close Bitnami banner
Bitnami