ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ

John Prem
2 0
Read Time:1 Minute, 7 Second

ಕೋಲಾರ:ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಾನ್ಯ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು ನೇತೃತ್ವದಲ್ಲಿ, ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಡಿ ವೈ ಎಸ್ ಪಿ. ವಿ ಎಲ್ ರಮೇಶ್, ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಂಜಪ್ಪ, ಮತ್ತು ಗಲ್ ಪೇಟೆ ವೃತ್ತ ನಿರೀಕ್ಷಕರಾದ ಹರೀಶ್ ರವರು ಮಾತನಾಡಿ ಅಪರಾಧ ತಡೆಯುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀರಾಮರೆಡ್ಡಿರವರು ಉಪಸ್ಥಿತರಿದ್ದರು. 300 ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸುದ್ದಗುಂಟೆಪಾಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ 5ಅಂತಾರಾಷ್ಟ್ರೀಯ ಆರೋಪಿಗಳ ಬಂಧನ

ಬೆಂಗಳೂರು: ನೂರಾರು ಕೋಟಿ ಕೋಟಿ ಸಾಲ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಐವರು ಅಂತಾರಾಜ್ಯ ವಂಚಕರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಆರೋಪಿ ಅಬ್ದುಲ್ ಜಮಾಕ್ ಸೈಯದ್ ಇಬ್ರಾಹಿಂ ಅಲಿಯಾಸ್ ಹ್ಯಾಮ್ ಸ್ಟ್ರಾಂಗ್, ವಿವೇಕ್, ಶಿವರಾಮ್, ರಘುವರನ್ ಹಾಗೂ ಕ್ರಿಸ್ಟೋಫರ್ ಬಂಧಿತ ಆರೋಪಿಗಳು. ಬಂಧಿತರಿಂದ 36 ಲಕ್ಷ ರೂ. ನಗದು ಮತ್ತು 8.5 ಕೆ.ಜಿ. ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಉದ್ಯಮಿಗಳಾದ ಗಿರೀಶ್ ಹಾಗೂ ಪಣಿತರನ್ ಅವರಿಗೆ 390 ಕೋಟಿ ಸಾಲ […]

Get News on Whatsapp

by send "Subscribe" to 7200024452
Close Bitnami banner
Bitnami