ಬೆಂಗಳೂರು ಜಿಲ್ಲಾ ಪೊಲೀಸರಿಂದ ಅಪರಾಧ ವಿಮರ್ಶಣ ಸಭೆ

John Prem
1 0
Read Time:53 Second

ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಡಾ|| ಕೆ. ವಂಶಿ ಕೃಷ್ಣ, ಐ.ಪಿ.ಎಸ್ & ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಲಕ್ಷ್ಮಿ ಗಣೇಶ್, ಕೆ.ಎಸ್.ಪಿ.ಎಸ್ ರವರುಗಳು ಉಪಸ್ಥಿತರಿದ್ದರು.

Happy
Happy
0 %
Sad
Sad
0 %
Excited
Excited
100 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಸಭೆ ನಡೆಸಲಾಯಿತು

ದಿ:5-2-2022ರಂದು ಶಿವಮೊಗ್ಗ ಉಪ ವಿಭಾಗದಲ್ಲಿ ಪೊಲೀಸ್‌ ಅಧೀಕ್ಷಕರವರ ನೇತೃತ್ವದಲ್ಲಿ & ಭದ್ರಾವತಿ, ಸಾಗರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ಉಪ ವಿಭಾಗಗಳಲ್ಲಿ ಪೊಲೀಸ್‌ ಉಪಾಧೀಕ್ಷಕರ ನೇತೃತ್ವದಲ್ಲಿ ಹಲವು ವರ್ಷಗಳಿಂದ ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗದೇ ಸುಧಾರಣೆಗೊಂಡಿರುವ *ನಿಶ್ಚಲ ಕಡತವುಳ್ಳ ರೌಡಿ ಹಾಳೆ ಆಸಾಮಿಗಳನ್ನು* ಕರೆಸಿ ಸಭೆ ನಡೆಸಿ ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮುಕ್ತಾಯ ಮಾಡಿರುವ ಬಗ್ಗೆ ತಿಳುವಳಿಕೆ ನೀಡಿ, ಇನ್ನು ಮುಂದೆಯೂ ಕೂಡ ಯಾವುದೇ ರೀತಿಯ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗದೇ ಸಮಾಜದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami