ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಯೋಗಾ ತರಬೇತಿ ಕಾರ್ಯಕ್ರಮ

John Prem
3 0
Read Time:52 Second

ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ದಿನಾಂಕ 18/02/2022 ರಿಂದ 07 ದಿನಗಳ ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಇಂದು ನಡೆದ ಮೊದಲನೇ ದಿನದ ಯೋಗ ತರಬೇತಿಯಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದು, ಜಿಲ್ಲಾ ಆಯುಷ್ ಇಲಾಖೆಯ ಮೆಡಿಕಲ್‌ ಆಫೀಸರ್‌ರವರಾದ ಡಾ|| ಪ್ರಕಾಶ ರವರು ಅರೋಗ್ಯಕ್ಕೆ ಸಂಬಂದಿಸಿದ ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

MHA ಮೂಲಕ ಸೈಬರ್ ಕ್ರೈಮ್ ಸಹಾಯವಾಣಿ: ಈಗ 155260 ಸೈಬರ್ ವಂಚನೆಯನ್ನು ವರದಿ ಮಾಡಲು ಮತ್ತು ತಡೆಯಲು 1930 ಆಗಿದೆ

ಹೆಚ್ಚುತ್ತಿರುವ ಸೈಬರ್ ಕ್ರೈಮ್ ಪ್ರಕರಣಗಳಿಗೆ ಪ್ರತಿಕ್ರಿಯೆಯಾಗಿ, ಗೃಹ ವ್ಯವಹಾರಗಳ ಸಚಿವಾಲಯ (MHA) ಹೊಸ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಅನ್ನು ಪ್ರಾರಂಭಿಸಿದೆ, ಇದು ಮೊದಲು ನಿಗದಿಪಡಿಸಿದ ಸಂಖ್ಯೆ 155260 ಅನ್ನು ಹಂತ ಹಂತವಾಗಿ ಬದಲಾಯಿಸುತ್ತದೆ. ಹೊಸ ಸೈಬರ್ ಸಹಾಯವಾಣಿ ಸಂಖ್ಯೆ 1930 155260 ಜೊತೆಗೆ ಕಾರ್ಯನಿರ್ವಹಿಸುತ್ತದೆ - ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಲು ಮತ್ತು ಅವರ ಕದ್ದ ಹಣವನ್ನು ಮರುಪಡೆಯಲು ಸಹಾಯವನ್ನು ಸ್ವೀಕರಿಸಲು. ಆದ್ದರಿಂದ, ನೀವು ಸೈಬರ್ ಅಪರಾಧದ […]

Get News on Whatsapp

by send "Subscribe" to 7200024452
Close Bitnami banner
Bitnami