ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಅಧಿಕಾರ ಸ್ವೀಕಾರ

John Prem
2 0
Read Time:1 Minute, 23 Second

ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಅತಿದೊಡ್ಡ ಪ್ರಕರಣ ದಾಖಲಾಗಿತ್ತು .ಕೆಲಸ ಮಾಡುತ್ತಿದ್ದ ಅಂಗಡಿಯಿಂದಲೇ ₹4.5ಕೋಟಿ ಬೆಲೆಬಾಳುವ ಚಿನ್ನದ ಗಟ್ಟಿಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಇವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .

ದಕ್ಷತೆಯಿಂದ ಸೇವೆ ಸಲ್ಲಿ ಸಿರುವ ಶ್ರೀ.ಶಂಕರಾಚರ್ .ಬಿ ಅವರಿಗೆ 2021ನೇ ಸಾಲಿನ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಗಿತ್ತು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಪೋಲಿಸ್ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ

ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗಾಗಿಯೇ “ಮಕ್ಕಳ ವಿಶ್ವ”(kids world) ಎಂಬ ವಿಶೇಷ ಬೇಸಿಗೆ ಶಿಬಿರವನ್ನು ದಿನಾಂಕ:ಮೇ 05 ರಂದು ಜಿಲ್ಲಾ ಪೊಲೀಸ್ ಮೈದಾನದಲ್ಲಿ, ಮಾನ್ಯ ಉತ್ತರಕನ್ನಡ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಡಿ ಪೆನ್ನೇಕರ್ ರವರು ಉದ್ಘಾಟಿಸಿದ್ದು, ಆಪ್ತ ಸಮಾಲೋಚಕರಾದ ಶ್ರೀ ರಂಜಿತ್ ಜಿ ಟಿ ರವರ ಸಹಯೋಗದಲ್ಲಿ ಮೇ 15 ರವರೆಗೆ ನಡೆಯಲಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಮತ್ತು ಹೆಚ್ಚಿಸಲು ಸಹಕಾರಿಯಾಗುವಂತ ವಿವಿಧ ಕ್ರೀಡಾ ಚಟುವಟಿಕೆಗಳಾದ ಚಿತ್ರಕಲೆ, […]

Get News on Whatsapp

by send "Subscribe" to 7200024452
Close Bitnami banner
Bitnami