ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪ್ಯಾಲೆಸ್ತೀನ್

4 0
Read Time:1 Minute, 34 Second
25ರ ಹರೆಯದ ಪ್ಯಾಲೆಸ್ತೀನ್‌ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (C.C.B) (ಸಿಸಿಬಿ) ಮಾದಕ ದ್ರವ್ಯ ದಂಧೆಗಾಗಿ ಬಂಧಿಸಿದೆ.ಯಲಹಂಕ ನ್ಯೂ ಟೌನ್ ನಿವಾಸಿಯಾಗಿರುವ ಹಸನ್ ಡಬ್ಲ್ಯೂ ಎ ಹಶೆಮ್ ಎಂಬಾತ ವಿದ್ಯಾರ್ಥಿಗಳು ಮತ್ತು ಇತರ ಗ್ರಾಹಕರಿಗೆ ಎಂಡಿಎಂಎ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಮಾದಕ ದ್ರವ್ಯ ನಿಗ್ರಹ ದಳ(The Anti-Narcotics Wing
) ಈತನನ್ನು ಬಂಧಿಸಿ ಆತನಿಂದ 25 ಲಕ್ಷ ಮೌಲ್ಯದ ಸುಮಾರು 320 ಗ್ರಾಂ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದೆ.ಈತನ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಸಹಚರರ ಪತ್ತೆಗೆ ಸಿಸಿಬಿ ಅಧಿಕಾರಿಗಳು ಪ್ರಯತ್ನ ನಡೆಸುತ್ತಿದ್ದಾರೆ.

ಸಿಸಿಬಿ ಪ್ರಕಾರ, ಹಾಷೇಮ್ ಆರು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಲ್ಲಿ ಬೆಂಗಳೂರಿಗೆ ಬಂದರು ಮತ್ತು ಅಧ್ಯಯನ ಮುಗಿಸಿ ತನ್ನ ದೇಶಕ್ಕೆ ಮರಳಿದ್ದರು.ಆದರೆ ಕೆಲ ತಿಂಗಳ ಹಿಂದೆ ಬಿಸಿನೆಸ್ ವೀಸಾದ ಮೇಲೆ ವಾಪಸ್ ಬಂದು ಡ್ರಗ್ಸ್ ದಂಧೆ ಆರಂಭಿಸಿದ್ದರು.

ಈತ ಸುಡಾನ್‌ನಿಂದ ಎಂಡಿಎಂಎ ತರಿಸಿಕೊಂಡು ತನ್ನ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿ ಗ್ರಾಂಗೆ 8 ಸಾವಿರದಿಂದ 8500 ರೂ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸಿಬ್ಬಂದಿ ಸ್ಪಂದನ ಕಾರ್ಯಕ್ರಮ

ದಿನಾಂಕ 15-11-2022 ರಂದು ಶಿರಸಿ ಉಪ ವಿಭಾಗ, ವ್ರತ್ತ ಕಚೇರಿ, ನಗರ ಠಾಣೆಗೆ ಭೇಟಿ ನೀಡಿ ಶಿರಸಿ ಉಪ ವಿಭಾಗದ ಎಲ್ಲ ಏಳು ಪೊಲೀಸ್ ಠಾಣೆಗಳ ಅಧಿಕಾರಿಗಳ ಸಭೆ ನಡೆಸಿ ಆಯಾ ಠಾಣಾ ವ್ಯಾಪ್ತಿಯ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ನಂತರ ” *ಸಿಬ್ಬಂದಿ* *ಸ್ಪಂದನ*” ಹೆಸರಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶಿರಸಿ ಉಪ ವಿಭಾಗದ 7 ಪೊಲೀಸ ಠಾಣೆಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಜಿಲ್ಲಾ […]

Get News on Whatsapp

by send "Subscribe" to 7200024452
Close Bitnami banner
Bitnami