ಚಿತ್ರದುರ್ಗ ಪೊಲೀಸ್ ವತಿಯಿಂದ ಮಕ್ಕಳ ಬೇಸಿಗೆ ಶಬೀರ ಕಾರ್ಯಕ್ರಮ

0 0
Read Time:1 Minute, 33 Second

ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಚಿತ್ರದುರ್ಗ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಚಿತ್ರದುರ್ಗ.೧೫ ರಾಜ್ಯ ಬಾಲಭವನ ಸೊಸೈಟಿ ,ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ೫ರಿಂದ ೧೬ವರ್ಷದ ಒಳಗಿನ ಮಕ್ಕಳಿಗೆ ಜಿಲ್ಲಾ ಬಾಲ ಭವನ ದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರ ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಠಾಣೆ ವೀಕ್ಷಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ.18/5/2023 ರಂದು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು .

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಕುಮಾರಸ್ವಾಮಿಯವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರೀಕ್ಷಣಾಧಿಕಾರಿಗಳಾದ ಈ ಮಾರುತಿ, ಜಿಲ್ಲಾ ಬಾಲ ಭವನದ ಕಾರ್ಯಕ್ರಮಸಂಯೋಜಕರಾದ ಡಿ,ಶ್ರೀಕುಮಾರ, ನಗರ ಠಾಣೆಯ ಸಿಪಿಐ ಸಂತೋಷ್ ಕುಮಾರ್, ಬೆರಳಚ್ಚು ವಿಭಾಗದ ಆರಕ್ಷಕ ಉಪ ನಿರೀಕ್ಷಕರಾದ ವಿಶ್ವನಾಥ್, ಬಡಾವಣೆಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಪಸ್ಥಿತರಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಪರ ಪತ್ನಿಯ ಮೇಲಿನ ಆಸೆಗಾಗಿ ಆಕೆಯ ಪತಿಯನ್ನು ಮನೆಯಲ್ಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಉದಯನಗರದ 2ನೇ ಕ್ರಾಸ್, ಶಿವ ದೇವಸ್ಥಾನ ಸಮೀಪದ ನಿವಾಸಿ ಉದಯ್‍ಕುಮಾರ್(33) ಕೊಲೆಯಾದ ವ್ಯಕ್ತಿ. ಉದಯ್‍ಕುಮಾರ್ ಅವರು ವೃತ್ತಿಯಲ್ಲಿ ದ್ವಿಚಕ್ರ ವಾಹನದ ಮೆಕ್ಯಾನಿಕ್. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಉದಯನಗರದಲ್ಲಿ ವಾಸವಾಗಿದ್ದರು. ಮಕ್ಕಳಿಗೆ ಅಮ್ಮ(ದಡಾರ) ಆಗಿದ್ದರಿಂದ ಮಕ್ಕಳನ್ನು ಕರೆದುಕೊಂಡು ಪತ್ನಿ ಕಮ್ಮನಹಳ್ಳಿಯ ತವರು ಮನೆಗೆ ಹೋಗಿದ್ದರಿಂದ ಉದಯ್‍ಕುಮಾರ್ ಮನೆಯಲ್ಲಿ ರಾತ್ರಿ ಒಬ್ಬರೇ ಇದ್ದರು. ಆ ಸಂದರ್ಭದಲ್ಲಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿ […]

Get News on Whatsapp

by send "Subscribe" to 7200024452
Close Bitnami banner
Bitnami