ಹುಬ್ಬಳ್ಳಿ ಧಾರವಾಡ ಜಿಲ್ಲಾ ಪೊಲೀಸರಿಂದ ಸಾರ್ವಜನಿಕರ ಸಿಸಿಟಿವಿ ಕ್ಯಾಮೆರಾ ಉದ್ಘಾಟನೆ

0 0
Read Time:1 Minute, 0 Second

ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಬೀಟ್ ನಂ 52 (ಆನಂದ ನಗರ) ವ್ಯಾಪ್ತಿಯಲ್ಲಿನ ಸಾರ್ವಜನಿಕರು ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಇಂದು ಹು-ಧಾ ಪೊಲೀಸ್ ಆಯುಕ್ತರಾದ ಮಾನ್ಯ ಶ್ರೀ ರಮನ್ ಗುಪ್ತಾ. IPS ರವರು ಉದ್ಘಾಟಿಸಿದರು. ಈ ಯೋಜನೆ ಜಾರಿಗಾಗಿ ಇಲಾಖೆಯೊಂದಿಗೆ ಸಹಕರಿಸಿ ಕ್ಯಾಮೆರಾ ಅಳವಡಿಕೆ ಮಾಡಿದವರಿಗೆ & ಬೀಟ್ ಉಸ್ತುವಾರಿ ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಇದೇ ವೇಳೆ ಮಾದಕವಸ್ತು ಗಾಂಜಾ ಸೇವನೆಯ ದುಷ್ಪರಿಣಾಮ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾನ್ಯ ಡಿಸಿಪಿ (C&T) ರವರು, ಹಿರಿಯ ಪೊಲೀಸ್ ಅಧಿಕಾರಿಗಳು & ಆನಂದನಗರದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಾಟನ್‌ ಪೇಟೆ ಪೊಲೀಸರ ಕಾರ್ಯಾಚರಣೆ, ವಾಹನ ಕಳ್ಳರ ಬಂಧನ

ಬೆಂಗಳೂರು ನಗರದ ಪಶ್ಚಿಮ ವಿಭಾಗದ ವಿವಿಧ ಪೊಲೀಸ್ ಠಾಣೆಗಳು ಹಾಗೂ ಕಾಟನ್‌ ಪೇಟೆ ಪೊಲೀಸ್‌ ಠಾಣೆಯ ಸರಹದ್ದಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ 8 ಜನ ಆರೋಪಿಗಳನ್ನು ಕಾಟನ್‌ ಪೇಟೆ ಪೊಲೀಸರು ಬಂಧಿಸಿರುತ್ತಾರೆ. ಆರೋಪಿಗಳಿಂದ ಸುಮಾರು 20,00,000/-ರೂ ಬೆಲೆ ಬಾಳುವ 22 ದ್ವಿಚಕ್ರ ವಾಹನಗಳನ್ನು ಹಾಗೂ ಕಳ್ಳತನ ಮಾಡಲು ಬಳಕೆ ಮಾಡಿದ್ದ 01 ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ. ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ 4 ವಾಹನ ಕಳವು ಪ್ರಕರಣಗಳಲ್ಲಿ ತನಿಖೆ […]

Get News on Whatsapp

by send "Subscribe" to 7200024452
Close Bitnami banner
Bitnami