ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಪ್ರವಾಸ ಕಾರ್ಯಕ್ರಮ

Admin
0 0
Read Time:51 Second

ದಿನಾಂಕ 19.01.2021 ರಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಶಿಕಲಾ ವಿ. ಟೆಂಗಳಿ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿರುತ್ತಾರೆ ಸದರಿ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಮಾನ್ಯ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಸ್ವಯಂ ರಿಕ್ಷಾ ಜಾಗೃತಿ ಕಾರ್ಯಕ್ರಮ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ 2021 ಅಂಗವಾಗಿ , ಕಲಬುರಗಿ ನಗರ ಪೊಲೀಸ್ ಸಂಚಾರ ಉಪ ವಿಭಾಗ , ಸಂಚಾರ ಪೊಲೀಸ್ ಠಾಣೆ-೦1 ರ ವತಿಯಿಂದ ನಗರದಲ್ಲಿ ಸಾರ್ವಜನಿಕ ರಲ್ಲಿ ಸಂಚಾರ ನಿಯಮಗಳ ಬಗ್ಗೆ ಅಟೋ ರಿಕ್ಷಾ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಎಸಿಪಿ ಶ್ರೀಮತಿ ಸುಧಾ ಆದಿರವರು ಉದ್ಘಾಟಿಸಿ ,ಹೆಲ್ಮೆಟ್, ಸೀಟ್ ಬೆಲ್ಟ ಧರಿಸಬೇಕು. ಮೋಬೈಲ ಫೋನ್ ನಲ್ಲಿ ಮಾತನಾಡುತ್ತಾ ವಾಹನ ನಡೆಸುವದರಿಂದ ಜೀವಕ್ಕೆ ಹಾನಿ ಉಂಟಾಗುತ್ತದೆ ಎಂದು […]

Get News on Whatsapp

by send "Subscribe" to 7200024452
Close Bitnami banner
Bitnami