ಚಿಕ್ಕಬಳ್ಳಾಪುರ ಪೊಲೀಸ್ ವತಿಯಿಂದ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮ

Admin
0 0
Read Time:49 Second

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವತಿಯಿಂದ ಎಸ್ ಜೆ ಸಿ ಐ ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ “ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರವರು, ಪೊಲೀಸ್ ಅಧಿಕಾರಿಗಳು, ಎಸ್ ಜೆ ಸಿ ಐ ಟಿ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದು, ಸೈಬರ್ ಅಪರಾಧದ ಕುರಿತು ಜಾಗೃತಿ, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ವಿಷಯಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಲಾಯಿತು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಗಾಂಜಾ ಮಾರಾಟಕ್ಕೆ ಆರೋಪಿಗಳನ್ನು ಬಂಧಿಸಲಾಗಿದೆ

ಅಕ್ರಮ ಗಾಂಜಾ ಮಾರಾಟ ಪ್ರಕರಣ ಪತ್ತೆ, ಆರೋಪಿ ಬಂಧನ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರನಗರ ಜಂಕ್ಷನ್ ನಲ್ಲಿರುವ ಬಸ್ಸು ತಂಗುದಾಣದಲ್ಲಿ ಸುಮಾರು 1 ಕೆ.ಜಿ 290 ಗ್ರಾಂ ಗಾಂಜಾವನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಶಾಲನಗರ ಸುತ್ತ-ಮುತ್ತ ಹಾಗೂ ಶಾಲಾ ಕಾಲೇಜಿನ ಆವರಣಗಳಲ್ಲಿ ಗಾಂಜಾ ಸೇವನೆ ಅಧಿಕವಾಗಿರುವುದಾಗಿ ಮಾಹಿತಿಗಳು ತಿಳಿದುಬಂದಿದ್ದರಿಂದ ಗಾಂಜಾ ಸೇವನೆಗೆ ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿಯನ್ನು […]

Get News on Whatsapp

by send "Subscribe" to 7200024452
Close Bitnami banner
Bitnami