ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 72 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಇತ್ತೀಚಿಗೆ ರಾಷ್ಟ್ರಪತಿ ಪದಕ ಹಾಗೂ ಮುಖ್ಯಮಂತ್ರಿ ಪದಕ ಪಡೆದ ತುಮಕೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಇಂದು ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು ಈ ಸಂದರ್ಭ ಹಾಜರಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಧ್ವಜ ವಂದನೆ ಸಲ್ಲಿಸಲಾಯಿತು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,