ಇಂದು ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು ಈ ಸಂದರ್ಭ ಹಾಜರಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಧ್ವಜ ವಂದನೆ ಸಲ್ಲಿಸಲಾಯಿತು.
ಮದ್ದೂರು ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮದ್ದೂರಿನ ಘನ ನ್ಯಾಯಾಲಯಗಳ ಮಾನ್ಯ ನ್ಯಾಯಾಧೀಶರವರು ಮತ್ತು ಮದ್ದೂರು ತಾಲ್ಲೂಕು ತಹಸೀಲ್ದಾರ್ ರವರು ಪಾಲ್ಗೊಂಡಿರುತ್ತಾರೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,