Read Time:26 Second
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
