ಸಂಚಾರ ಜಾಗೃತಿ ಕಾರ್ಯಕ್ರಮ

Admin
0 0
Read Time:47 Second

ದಿನಾಂಕ-10-02-2021 ರಂದು ದಾವಣಗೆರೆ ನಗರದಲ್ಲಿ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಸಂಚಾರ ನಿಯಮಗಳ ಅರಿವು ಮೂಡಿಸಲು ಪ್ರಮುಖ ಸ್ಥಳಗಳಲ್ಲಿ ಫ್ಲೆಕ್ಸ್ ಬೋರ್ಡ್ ಗಳನ್ನು ಅಳವಡಿಸಿದರು. ಸಾಂಕೇತಿಕವಾಗಿ ನಗರದ ಜಯದೇವ ವೃತ್ತದಲ್ಲಿ ನಗರದ ಡಿವೈಎಸ್ಪಿ ರವರಾದ ಶ್ರೀ ನಾಗೇಶ್ ಐತಾಳ್ ಚಾಲನೆ ನೀಡಿದರು. ಸಂಚಾರ ನಿರೀಕ್ಷಕರಾದ ಶ್ರೀ ತಿಮ್ಮಣ್ಣ, ಪಿಎಸೈರವರುಗಳಾದ ಶ್ರೀ ಇಮ್ರಾನ್, ಶ್ರೀಧರ್, ಶ್ರೀಮತಿ ಜಯಶೀಲ, ಶ್ರೀ ಸತೀಶ್ ಬಾಬು ಹಾಗೂ ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg
ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಇಂದು ಆಲ್ದೂರು ಪಟ್ಟಣದಲ್ಲಿ ವಿಭಿನ್ನವಾಗಿ ರಸ್ತೆ ಸಂಚಾರ ಸುರಕ್ಷತೆ ಕುರಿತು ತಿಳುವಳಿಕೆ ಮೂಡಿಸಿವುದರ ಜೊತೆಗೆ ಹೆಲ್ಮೆಟ್ ರಹಿತ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ,ಅಪಘಾತ ಗಳ ಬಗ್ಗೆ ಜಾಗೃತಿಯನ್ನು ಮೂಡಿಸಿ, ರಿಯಾಯಿತಿ ದರದಲ್ಲಿ ISI ಗುಣಮಟ್ಟದ ಹೆಲ್ಮೆಟ್ ಗಳನ್ನು ಕೊಡಿಸಲಾಗಿರುತ್ತದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

Get News on Whatsapp

by send "Subscribe" to 7200024452
Close Bitnami banner
Bitnami