ಮಾನ್ಯ ಪೊಲೀಸ್ ಆಯುಕ್ತರು ಹಾಗೂ ಮಾನ್ಯ ಉಪ-ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಬೆಳಗಾವಿ ನಗರದ ಸಿ.ಇ.ಎನ್. ಪೊಲೀಸ್ ಠಾಣೆ ಇನ್ಸಪೆಕ್ಟರ ಶ್ರೀ ಬಿ.ಆರ್. ಗಡ್ಡೇಕರ ರವರ ನೇತೃತ್ವದ ತಂಡದಿಂದ ಅಫೀಮು ಜಾಲ ಪತ್ತೆ; 03 ಆರೋಪಿಗಳನ್ನು ಬಂಧಿಸಿ 20 ಲಕ್ಷ ಮೌಲ್ಯದ 1 ಕೆಜಿ ಅಫೀಮು ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಬಗ್ಗೆ ನಿಮಗೆ ಯಾವುದೇ ಮಾಹಿತಿ ಇದ್ದರೆ ದಯಮಾಡಿ ನಮಗೆ ತಿಳಿಸಿ ಅಥವಾ 1908 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ.
ದಿನಾಂಕ:19/02/2021 ರಂದು ಬೆಳಿಗ್ಗೆ 08:00 ಗಂಟೆಗೆ ಬೀದರ ಜಿಲ್ಲೆಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಬೀದರನ 11ನೇ ತಂಡದ ನಾಗರಿಕ ಪೊಲೀಸ್ ಕಾನಸ್ಟೇಬಲ್ಗಳ ನಿರ್ಗಮನ ಪಧ ಸಂಚಲನ ಕಾರ್ಯಕ್ರಮವನ್ನು ನೇರವೇರಿಸಲಾಯಿತು ಮಾನ್ಯ ಶ್ರೀ ನಾಗೇಶ ಡಿ.ಎಲ್. ಐ.ಪಿ.ಎಸ್. ಪೊಲಿಸ್ ಅಧೀಕ್ಷಕರು, ಬೀದರ ಜಿಲ್ಲೆ ರವರು ಮುಖ್ಯ ಅತಿಥಿಗಳಾಗಿ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಅಧೀಕಾರಿ ಮತ್ತು ಸಿಬ್ಬಂದಿಗಳು ಹಾಗು ಪ್ರಶಿಕ್ಷಣಾಥರ್ಿಗಳು ಪಾಲ್ಗೊಂಡಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,