ಚಿಕ್ಕಮಗಳೂರು ಜಿಲ್ಲಾ ಪೊಲೀಸ್

Admin
0 0
Read Time:1 Minute, 3 Second

ಈ ದಿನ ಜಿಲ್ಲಾಡಳಿತ ವತಿಯಿಂದ ರೊಟರಿ ಸಂಸ್ಥೆ ಸಹಯೋಗದೊಂದಿಗೆ ಆರಣ್ಯ, ಅಬಕಾರಿ ಇಲಾಖೆ ನಗರಸಭೆ, ಎನ್ ಸಿಸಿ, ಎನ್ಎಸ್ಎಸ್, ಗೃಹರಕ್ಷಕದಳ, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರುಗಳನ್ನೂಳಗೊಂಡು ಸುಮಾರು 500 ಜನ ಸ್ವಯಂಸೇವಕರು ಗಿರಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಿಂದ ಬೆಳಗ್ಗೆ 0730 ಗಂಟೆಗೆ ಹೊರಟು ಮುಳ್ಳಯ್ಯನಗಿರಿ, ಸೀತಾಳ್ಳಯನಗಿರಿ, ಬಾಬಾ ಬುಡನ್ ಗಿರಿ ನ್ನೊಳಗೊಂಡು ಚಂದ್ರದ್ರೊಣ ಪರ್ವತ ಶ್ರೇಣಿ ಪ್ರದೇಶದಲ್ಲಿ ಮದ್ಯಾಹ್ನದವರೆಗೆ ಸುಮಾರು 9 ಆಟೊ ಟಿಪ್ಪರ್ , 4 ಟ್ರಾಕ್ಟರ್ ಹಾಗೂ 1000 ಕ್ಕೂ ಅಧಿಕ ಚೀಲ ಪ್ಲಾಸ್ಟಿಕ್ ವೇಸ್ಟ್ ಕಸತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಗಿರುತ್ತದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg
ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೊಡಗು ಜಿಲ್ಲಾ ಪೊಲೀಸ್

ಪ್ರಕೃತಿ ವಿಕೋಪದಿಂದ ಸಂಭವಿಸುವ ಭೂಕುಸಿತ ಹಾಗೂ ಪ್ರವಾಹದ ಸಂದರ್ಭದಲ್ಲಿ ಜನರನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂದು ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಅಣಕು ಪ್ರದರ್ಶನ ನಡೆಯಿತು. ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರ ನೇತೃತ್ವದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಶ್ರೀಮತಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಅವರ ಉಪಸ್ಥಿತಿಯಲ್ಲಿ ಅಣುಕು ಪ್ರದರ್ಶನ ನಡೆಯಿತು. ಅಣಕು ಪ್ರದರ್ಶನದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami