ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem
1 0
Read Time:1 Minute, 45 Second

ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ
ಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .
ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೂಲೀಸ್ ಠಾಣೆ ವತಿಯಿಂದ ಶನಿವಾರ ಗಂಟೆಗೆ ದೂರುದಾರರ ದಿನ ಮತ್ತು ಜನಸಂಪರ್ಕ ಸಭೆಯನ್ನು ಪೊಲೀಸ್ ಠಾಣೆ ಹತ್ತಿರ ನಡೆಸಲಾಯಿತು .

ಠಾಣಾಧಿಕಾರಿಯಾದ ಶ್ರೀ .ಡಿ.ಎನ್. ನಟರಾಜ್ ಅವರ ನೇತೃತ್ವದಲ್ಲಿ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು ,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳು ಹೇಳಿ ಕೊಂಡು ಮತ್ತು ಸಲಹೆಗಳನ್ನು ಠಾಣಾಧಿಕಾರಿಗೆ ತಿಳಿಸಿದರು .ಕೆಲವು ಸಮಸ್ಯೆಗಳು ಸ್ಥಳದಲ್ಲೇ ಪರಿಹರಿಸಲಾಯಿತು .

ಸುದ್ದಗುಂಟೆಪಾಳ್ಯ ಸಾರ್ವಜನಿಕರು ಹೆಚ್ಚಾಗಿ ಸಂಚಾರ ಸಮಸ್ಯೆ ವನ್ನು ಠಾಣಾಧಿಕಾರಿಗೆ ತಿಳಿಸಿದರು .ಈ ಸಭೆಯಲ್ಲಿ ಪಾಲ್ಗೊಂಡಿದ್ದ ನಾಗರಿಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು’ ಅವರ ದೂರು , ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಾಯಿತು .ಅಲ್ಲದೆ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ಠಾಣೆಗೆ ಭೇಟಿ ನೀಡಿ ತಮ್ಮ ದೂರು ದಾಖಲಿಸಬಹುದು ಎಂದು ಠಾಣಾಧಿಕಾರಿ ಶ್ರೀ .ಡಿ .ಎನ್ .ನಟರಾಜ್ ಹೇಳಿದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ ,
ಶ್ರೀ .ಜಾನ್ ಪ್ರೇಮ್ .

Happy
Happy
67 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
33 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೊತ್ತನೂರು ಪೊಲೀಸ್ ಠಾಣೆ ವತಿಯಿಂದ ಮಾಸಿಕ ಸಂಪರ್ಕ ದಿನಾಚರಣೆ

ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು .ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami