ಕೊತ್ತನೂರು ಪೊಲೀಸ್ ಠಾಣೆ ವತಿಯಿಂದ ಮಾಸಿಕ ಸಂಪರ್ಕ ದಿನಾಚರಣೆ

John Prem
3 0
Read Time:1 Minute, 35 Second

ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು .
ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಂದು ಮಾಸಿಕ ಜನಸಂಪರ್ಕ ದಿನವನ್ನು ಆಚರಿಸಲಾಗಿತ್ತು .ಕೊತ್ತನೂರು ಉಪವಿಭಾಗದ ಎಸಿಪಿ ನಾಗರಾಜ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ ಹಾಜರಿದ್ದರು . ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಸಾರ್ವಜನಿಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕೆಲವು ದೂರುಗಳು ತಕ್ಷಣವೇ ಪರಿಶೀಲಿಸಲಾಯಿತು.ಕಳ್ಳತನ ದರೋಡೆ ಮತ್ತು ನೈಜೀರಿಯನ್ ಗಳು ಡ್ರಗ್ಸ್ ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರು ತಿಳಿಸಿದರು .ದೂರುಗಳನ್ನು ಸ್ವೀಕರಿಸಿದ ಸಿಬ್ಬಂದಿಗಳು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ ,ಶ್ರೀ .ಜಾನ್ ಪ್ರೇಮ್ .

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಾರ್ಯಾಚರಣೆ

ದಿನಾಂಕ 27/02/2021 ರಂದು ಶ್ರೀಮತಿ ಸರೋಜಮ್ಮ ಕೋಂ ಬಿ. ಎಸ್. ಚಂದ್ರೇಗೌಡ ಎಂಬುವರು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಕಲ್ಯಾಣನಗರದ ತಮ್ಮ ಮನೆಯಲ್ಲಿ ಒಂಟಿಯಾಗಿ ಅಡಿಗೆ ಮನೆಯಲ್ಲಿದ್ದಾಗ ಇಬ್ಬರು ಅಪರಿಚಿತರು ಹಿಂದಿನಿಂದ ಬಂದು ಬಾಯನ್ನು ಮುಚ್ಚಿ ನಂತರ ಕೈಕಾಲುಗಳನ್ನು ಕಟ್ಟಿ ಚಾಕುವನ್ನು ತೋರಿಸಿ ಕೊಲ್ಲುವುದಾಗಿ ಬೆದರಿಸಿ ಬೀರುವುನಲ್ಲಿದ್ದ ಹಣ ಮತ್ತು ಒಡವೆಗಳನ್ನು ದೋಚಿಕೊಂಡು ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಸದರಿ ಸ್ಥಳಕ್ಕೆ ಅಗ್ನಿಶಾಮಕ ವಾಹನದಲ್ಲಿ ಬಂದ ನೀವು, ಪರಾರಿಯಾಗುತ್ತಿದ್ದ […]

Get News on Whatsapp

by send "Subscribe" to 7200024452
Close Bitnami banner
Bitnami