ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು

John Prem
0 0
Read Time:1 Minute, 18 Second

ಕೊಡಗು ಜಿಲ್ಲಾ ಪೊಲೀಸ್ ಹಾಗು ಆರ್.ಎಫ್.ಎಸ್.ಎಲ್. ಮೈಸೂರು ವತಿಯಿಂದ “ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು” ಕಾರ್ಯಾಗಾರವನ್ನು ಶ್ರೀ ಬಿ.ಪಿ. ದಿನೇಶ್ ಕುಮಾರ್, ಡಿವೈ.ಎಸ್ಪಿ. ಮಡಿಕೇರಿ ಉಪ ವಿಭಾಗರವರ ಅಧ್ಯಕ್ಷತೆಯಲ್ಲಿ ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ಏರ್ಪಡಿಸ ಲಾಗಿತ್ತು. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ನೆರವನ್ನು ಪಡೆಯುವ ಕುರಿತು ಮೈಸೂರಿನ ಆರ್.ಎಫ್.ಎಸ್.ಎಲ್ ಉಪ ನಿರ್ದೇಶಕರಾದ ಡಾ: ಚಂದ್ರಶೇಖರ್ ರವರು ಉಪನ್ಯಾಸವನ್ನು ನೀಡಿದರು ಹಾಗೂ ಕೃತ್ಯ ನಡೆದ ಸ್ಥಳದಲ್ಲಿ ಸಾಕ್ಷ್ಯಾಧಾರವನ್ನು ಪಡೆದು ಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಅಣುಕು ಪ್ರದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಛೇರಿ ಮತ್ತು ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಯಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Kodagu District Police

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಅಕ್ರಮ ಸ್ಪೋಟಕ ವಸ್ತು

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬಾಲಾರ ಬಂಡೆಯ ಹತ್ತಿರ ಜಿಗಣಿ ಇನ್ಸ್ ಪೆಕ್ಟರ್ ಹಾಗೂ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ವೆಂಕಟೇಶ್ ಎಂಬುವರಿಗೆ ಸೇರಿದ ಮನೆಯಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂದಿಸಿರುತ್ತಾರೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami