ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

0 0
Read Time:43 Second

ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2020 ಅನ್ನು ಈ ದಿನ ಮಂಡ್ಯ ಡಿಎಆರ್ ಪೆರೆಡ್ ಮೈದಾನದಲ್ಲಿ ಮಾನ್ಯ ಮಂಡ್ಯ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಧೀಶರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಮಂಡ್ಯ, ಪೊಲೀಸ್‌ ಅಧೀಕ್ಷಕರು ಮಂಡ್ಯ, ಅಪರ ಪೊಲೀಸ್‌ ಅಧೀಕ್ಷಕರು ಮಂಡ್ಯ ರವರು ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿರವರು ಪಾಲ್ಗೊಂಡಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ

ಬೀರೂರು ಪೊಲೀಸರು ಇತ್ತೀಚೆಗೆ ನಡೆಸಿದ ಬಂಧನ ಕಾರ್ಯಾಚರಣೆಯಲ್ಲಿ ನಾಲ್ವರು ಹೆದ್ದಾರಿ ಡಕಾಯಿತಿ ಆರೋಪಿಗಳನ್ನು ಬಂಧಿಸಿರುತ್ತಾರೆ ಮತ್ತು ಓರ್ವ ಆರೋಪಿ ಪರಾರಿಯಾಗಿದ್ದಾನೆ.ಸದರಿ ಆರೋಪಿತರುಗಳಿಂದ 10,000 / – ಮೌಲ್ಯದ ಬಜಾಜ್ ಪಲ್ಸರ್ ಬೈಕು, 45,000 / – ಮೌಲ್ಯದ 11.25 ಗ್ರಾಂ ಚಿನ್ನದ ಬಳೆ, 5000 / – ಮೌಲ್ಯದ ರೆಡ್ಮಿ ಫೋನ್ ಮತ್ತು 6070 / – ಹಣವನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami