ಬೆಳಗಾವಿ ನಗರ ಪೊಲೀಸರಿಂದ ಕಾರ್ಯಾಚರಣೆ

John Prem
0 0
Read Time:39 Second

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶ್ರೀ ಬಿ.ಎಸ್. ಮಂಟೂರ ಪಿಐ ಮಾರಿಹಾಳ ಠಾಣೆರವರ ತಂಡವು ಬೆಳಗಿನ ಜಾವ ನಿಲಜಿ ಕ್ರಾಸ್ ಹತ್ತಿರ ಆರೋಪಿ ಪರಶುರಾಮ ವಿಲಾಸ ತಹಶೀಲ್ದಾರ ಸಾ||ಖಾನಾಪೂರ ನನ್ನು ವಿಚಾರಣೆಗೊಳಪಡಿಸಿ ಕಳ್ಳತನ ಮಾಡಿದ ಆತನ ತಾಬಾದಲ್ಲಿದ್ದ ಅಂದಾಜು 2 ಲಕ್ಷ ಮೌಲ್ಯದ 4 ಮೋಟಾರ ಸೈಕಲ್ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿರುತ್ತದೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಗದಗ ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ

ನರಗುಂದ ಪೊಲೀಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸುವ ಕುರಿತು ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಕಾಲಕ್ಕೆ ಸಾರ್ವಜನಿಕರು ತಮ್ಮ ಕುಂದುಕೊರತೆ ಮತ್ತು ಅಹವಾಲುಗಳನ್ನು ಇಲಾಖೆಯ ಗಮನಕ್ಕೆ ತಂದಿದ್ದು, ಇಲಾಖೆಯು ಸೂಕ್ತರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami