ಅಕ್ರಮ ಗಾಂಜಾ ಮಾರಾಟ :ಒರ್ವನ ಬಂಧನ

John Prem
0 0
Read Time:2 Minute, 30 Second

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ವತಿಯಿಂದ ಕಾರ್ಯಾಚರಣೆ ದಿನಾಂಕ 19/03/2021 ರಂದು ಮದ್ಯಾನ್ಹ 13:00 ಗಂಟೆ ಸುಮಾರಿಗೆ ಶಿರಸಿ ನಗರದ ಎಂಇಎಸ್ ಕಾಲೇಜ್ ರಸ್ತೆಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ 1) ಶಬ್ಬಿರ ತಂದೆ ಪೀರಸಾಬ ಸಾ//ಮಳಗಿ ಇತನನ್ನು ವಶಕ್ಕೆ ಪಡೆದು ಅಂದಾಜು 75,900/- ರೂ ಮೌಲ್ಯದ 2 ಕೆ.ಜಿ 530 ಗ್ರಾಂ ತೂಕದ ಗಾಂಜಾ ಮಾದಕ ವಸ್ತು ,2) ನಗದು ಹಣ -710/- ರೂ 3)ಕೃತ್ಯಕ್ಕೆ ಬಳಸಲಾದ ಅಂದಾಜು 2000/- ರೂ ಮೌಲ್ಯದ ರೆಡ್ಮಿಮೊಬೈಲ್ ಫೊನ್ ಜಪ್ತಿಪಡಿಸಿಕೊಂಡಿದ್ದು ದಾಳಿಯ ಕಾಲಕ್ಕೆ ಮಹ್ಮದ್ ಅಶ್ಪಕ್ ತಂದೆ ಜಹೀರ್ ಅಹ್ಮದ್ ಸಾ// ಅಕ್ಕಿ ಆಲೂರ್ ಇತನು ಪರಾರಿಯಾಗಿರುತ್ತಾನೆಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,ಪರಾರಿಯಾದ ಆರೋಪಿತನ ಪತ್ತೆಗೆ ಮಾರುಕಟ್ಟೆ ಪೊಲೀಸರು ಬಲೆ ಬೀಸಿದ್ದಾರೆ ಶ್ರೀ ಶಿವಪ್ರಕಾಶ್ ದೇವರಾಜು ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀ ಬದ್ರಿನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀ ರವಿ ಡಿ ನಾಯ್ಕ ಡಿ.ಎಸ್.ಪಿ ಶಿರಸಿ ಉಪವಿಭಾಗ, ಶ್ರೀ ಬಿ.ಯು ಪ್ರದೀಪ್ ವೃತ್ತ ನಿರೀಕ್ಷಕರು ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಪ್ರೊ.ಪಿಎಸ್ಐ ರತ್ನಾ ಕುರಿ ಸಿಬ್ಬಂದಿಗಳಾದ ಮಹಾಂತೇಶ ಬಾರಕೇರ,ರಾಮಯ್ಯ ಪೂಜಾರಿ,ಹನುಮಂತ ಮಾಕಾಪುರ ,ಮೋಹನ ನಾಯ್ಕ, ,ರವರನ್ನು ಒಳಗೊಂಡ ತಂಡ ದಾಳಿ ಕಾರ್ಯಾಚರಣೆ ಕೈಗೊಂಡಿತ್ತುಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಪ್ರಕಾಶ ದೇವರಾಜುರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಉಚಿತ ಆರೋಗ್ಯ ತಪಾಸಣೆ ಶಿಬಿರ

ಹೆಲ್ತ್ ಇಂಡಿಯಾ ಆಸ್ಪತ್ರೆ ಆಯೋಜಿಸುತ್ತಿರುವ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಮಡಿವಾಳ ಪೊಲೀಸ್ ಠಾಣಾಧಿಕಾರಿ ಶ್ರೀ .ಸುನಿಲ್ ವೈ ನಾಯಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .7 ವರ್ಷಗಳನ್ನು ಪೂರೈಸಿ 8ನೇ ವರ್ಷಕ್ಕೆ ಕಾಲಿಡುತ್ತಿರುವ ಹೆಲ್ತ್ ಇಂಡಿಯಾ ಆಸ್ಪತ್ರೆ ಸಂಸ್ಥಾಪಕರಾದ ಶ್ರೀ. ಡಾ।। ಡಿ ಎಂ ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಹೆಲ್ತ್ ಇಂಡಿಯಾ ಆಸ್ಪತ್ರೆ ತಾವರೆಕೆರೆಯಲ್ಲಿ ಉಚಿತ ಆರೋಗ್ಯ […]

Get News on Whatsapp

by send "Subscribe" to 7200024452
Close Bitnami banner
Bitnami