ಮೈಸೂರು ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem
0 0
Read Time:1 Minute, 16 Second

ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಅಪಘಾತ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಡಿಸಿಪಿ ಪ್ರಕಾಶ್ಗೌಡ ಮಾಹಿತಿ ನೀಡಿದ್ರು.

ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನು 6 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿನ ವಿಡಿಯೋ ದೃಶ್ಯಾವಳಿ ಆಧರಿಸಿ ಹಲ್ಲೆ ಮಾಡಿರುವವರ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆ ಸಂಬಂಧ 3 ಕೇಸ್ ದಾಖಲಾಗಿದ್ದು, ವಾಹನ ಜಖಂ ಒಂದು ಕೇಸ್, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯ ಒಂದು ಕೇಸ್, ದೇವರಾಜ್ ಕುಟುಂಬದಿಂದ ಒಂದು ಕೇಸ್ ದಾಖಲಾಗಿದೆ. ಇನ್ನು ಟಿಪ್ಪರ್ ಚಾಲಕ ಹಾಗೂ ಕ್ಲೀನರ್ ಸಹ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ರು

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
50 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
50 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮಡಿಕೇರಿ ಪೊಲೀಸರಿಂದ ಕಾರ್ಯಾಚರಣೆ -ಕೊಲೆ ಪ್ರಕರಣ ಪತ್ತೆ, ಆರೋಪಿ ಬಂಧನ

ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಮನೆಯೊಂದರಲ್ಲಿ ವಾಸವಿದ್ದ ಒಂಟಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ನಗದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಉಪವಿಭಾಗ ಮತ್ತು ಜಿಲ್ಲಾ ಡಿ.ಸಿ.ಐ.ಬಿ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 22-02-2021 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ನಿಡುಗಣೆ ಗ್ರಾಮದ ಮಹೀಂದ್ರಾ ರೆಸಾರ್ಟ್ ಸಮೀಪ ತನ್ನ ಮನೆಯಲ್ಲಿ ವಾಸವಿದ್ದ ಸುಮಾರು 70 ವರ್ಷ ಪ್ರಾಯದ ಒಂಟಿ ಮಹಿಳೆಯನ್ನು […]

Get News on Whatsapp

by send "Subscribe" to 7200024452
Close Bitnami banner
Bitnami