Read Time:39 Second
ತಿಲಕ್ ನಗರ ಠಾಣಾಧಿಕಾರಿ ಶ್ರೀ .ಎಂ. ಎಲ್. ಗಿರೀಶ್ ಅವರ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ.ದ್ವಿಚಕ್ರ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು, ಕದ್ದ ವಾಹನಗಳನ್ನು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಆಗ್ನೇಯ ವಿಭಾಗದ ಪೊಲೀಸ್ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯಿಂದ ₹4,50,000/- ಮೌಲ್ಯದ 5 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್