ಅಕ್ರಮ ಗಾಂಜಾ ಮಾರಾಟ :ಒರ್ವನ ಬಂಧನ

John Prem
0 0
Read Time:2 Minute, 8 Second

ದಿನಾಂಕ 10/04/2021 ರಂದು ಬೆಳಗ್ಗೆ 11:00 ಗಂಟೆ ಸುಮಾರಿಗೆ ಶಿರಸಿ ನಗರದ ಕರಿಗುಂಡಿ ರಸ್ತೆಯ ಕಸದಗುಡ್ಡೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ

1) ಆಬೀದ್ ತಂದೆ ಮೊಹ್ಮದ್ ರಫಿಕ್ ಹುಬ್ಬಳ್ಳಿ ಸಾ/ ಇಂದಿರಾನಗರ ಶಿರಸಿಇತನನ್ನು ವಶಕ್ಕೆ ಪಡೆದು ಅಂದಾಜು 15000/- ರೂ ಮೌಲ್ಯದ 504 ಗ್ರಾಂ ತೂಕದ ಗಾಂಜಾ ಮಾದಕ ವಸ್ತು

2) ನಗದು ಹಣ -400/- ರೂ ಹಾಗೂ ಕೃತ್ಯಕ್ಕೆ ಬಳಸಲಾದ ಅಂದಾಜು 1000/- ಮೌಲ್ಯದ ಒಪ್ಪೊ ಮೊಬೈಲ್ ಫೋನ್ ಜಪ್ತಿಪಡಿಸಿಕೊಂಡಿದ್ದು ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,ಶ್ರೀ ಶಿವಪ್ರಕಾಶ್ ದೇವರಾಜು ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀ ಬದ್ರಿನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀರವಿ ಡಿ ನಾಯ್ಕ ಡಿ.ಎಸ್.ಪಿ ಶಿರಸಿ ಉಪವಿಭಾಗ, ಶ್ರೀ ಬಿ.ಯು ಪ್ರದೀಪ್ ವೃತ್ತ ನಿರೀಕ್ಷಕರು ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಸಿಬ್ಬಂದಿಗಳಾದ ಇಸ್ಮಾಯಿಲ್ ಕೋಣನಕೇರಿ,ರಾಮಯ್ಯ ಪೂಜಾರಿ,ಪ್ರದೀಪ್‌ ಕೈಟಕರ್, ಹನುಮಂತ ಮಾಕಾಪುರ, ಮೋಹನ ನಾಯ್ಕ,ರವರನ್ನು ಒಳಗೊಂಡ ತಂಡ ದಾಳಿ ಕಾರ್ಯಾಚರಣೆ ಕೈಗೊಂಡಿತ್ತುಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಪ್ರಕಾಶ ದೇವರಾಜುರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ವಿರಾಜಪೇಟೆ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ-ಇಬ್ಬರು ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಕಳವು ಮಾಡಿದ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 04/04/2021ರಂದು ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ನಿವಾಸಿ ಪೊಯ್ಯೇಟಿರ ನಂದ ಎಂಬವರ ಮನೆಯಲ್ಲಿ ಯಾರೂ ಇಲ್ಲದೇ ಇದ್ದ ಸಮಯದಲ್ಲಿ ರಾತ್ರಿ ವೇಳೆ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ ಮನೆಯೊಳಗಡೆ ಕೊಠಡಿಯ ಕಪಾಟಿನಲ್ಲಿದ್ದ ಸುಮಾರು ರೂ. 3,67,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವಿರಾಜಪೇಟೆ […]

Get News on Whatsapp

by send "Subscribe" to 7200024452
Close Bitnami banner
Bitnami