ಶಿವಮೊಗ್ಗ ಜಿಲ್ಲಾ ಪೊಲೀಸ್ -ನಿರ್ಗಮನ ಪಥಸಂಚಲನ ನಡೆಯಿತು

John Prem
0 0
Read Time:1 Minute, 0 Second

ದಿನಾಂಕಃ- 20-04-2021 ರಂದು ಶಿವಮೊಗ್ಗ ಜಿಲ್ಲೆಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ ಬುನಾದಿ ತರಬೇತಿ ಪೂರ್ಣಗೊಳಿಸಿದ 14ನೇ ತಂಡದ ಒಟ್ಟು 42 ನಾಗರೀಕ ಪೊಲೀಸ್ ಕಾನ್ಸ್ ಟೆಬಲ್ ಪ್ರಶಿಕ್ಷಣಾರ್ಥಿಗಳಿಗೆ ನಿರ್ಗಮನ ಪಥಸಂಚಲನವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕವಾಯತು ಮೈಧಾನದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾದ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಒಳಾಂಗಣ ಹಾಗೂ ಹೊರಾಂಗಣ ವಿಷಯಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಸಹಾ ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಯಶಸ್ವಿ ಕಾರ್ಯಾಚರಣೆ -ಓರ್ವ ಬಂಧನ

ಕೆ ಎಮ್ ಕುಮಾರ ಎ ಎಸ್ ಐ (ಪ್ರಭಾರೆ) ಕುದುರೆಮುಖ ಪೊಲೀಸ್ ಠಾಣೆ ರವರು ಸಂಪಾನೆ ಗ್ರಾಮದ ಬೀಟ್ ಸಿಬ್ಬಂದಿ ಪಿ ಸಿ 483 ರವರಿಂದ ಬಂದ ಖಚಿತ ಮಾಹಿತಿ ಮೇರೆಗೆ ಸರಹದ್ದಿನ ಸಂಸೆ ಗ್ರಾಮದ ಸಂಪಾನೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದು ಹಾಗೂ ಅಕ್ರಮವಾಗಿ ಒಂದು ಕೊವಿಯನ್ನು ಹೊಂದಿರುತ್ತಾರೆಂದು ಬಂದ ಮಾಹಿತಿಯಂತೆ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಅಕ್ರಮವಾಗಿ ಬೆಳೆದಿದ್ದ ಒಟ್ಟು 3200 ಗ್ರಾಮ್ ಗಾಂಜಾ ಗಿಡ […]

Get News on Whatsapp

by send "Subscribe" to 7200024452
Close Bitnami banner
Bitnami