ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ .ಅನಗತ್ಯವಾಗಿ ಓಡಾಡುತ್ತಿದ್ದ ಜನರಿಗೆ ಬಿಸಿ ಮುಟ್ಟಿಸಿದ ಕೊತ್ತನೂರು ಪೊಲೀಸ್ ಸಿಬ್ಬಂದಿಗಳು . ಶ್ರೀ .ಎನ್ ಪದ್ಮನಾಭ ಅವರ ನೇತೃತ್ವದಲ್ಲಿ ಜನತೆಗೆ ಅನಗತ್ಯವಾಗಿ ಓಡಾಡುತ್ತಿದ್ದ ಜನರಿಗೆ ಬಿಸಿ ಮುಟ್ಟಿಸಿದರು .
ದಿನಾಂಕಃ- 04-05-2021 ರಂದು ಬೆಳಗಿನ ಜಾವ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆ ರಾಗಿಗುಡ್ಡ ಕ್ರಾಸ್ ನಲ್ಲಿ ಸುನಿಲ್ ರವರು ತಮ್ಮ ದ್ವಿ ಚಕ್ರ ವಾಹನದಲ್ಲಿ ಹೋಗುವಾಗ ಯಾರೋ ಮೂರು ಜನ ಅಪರಿಚಿತ ವ್ಯಕ್ತಿಗಳು ಬಂದು ಚಾಕು ತೋರಿಸಿ ಹೆದರಿಸಿ, *ರೂ 500/- ಹಣ, ಮೊಬೈಲ್ ಫೋನ್ ಹಾಗೂ ATM ಕಾರ್ಡ್ ಕಿತ್ತಿಕೊಂಡು* ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಕಲಂ 392 ಐಪಿಸಿ ರಿತ್ಯ ಪ್ರಕರಣವನ್ನು ದಾಖಲಿಸಿ, ತನಿಖೆ ಕೈಗೊಂಡು ದಿನಾಂಕಃ-07-05-2021 […]