ಕೊವೀಡ್ 19ರ 2 ನೇ ಅಲೆ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತ ಕ್ರಮವಾಗಿ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಅಗತ್ಯ ಸೇವೆಗಳನ್ನು ಹೊರತುಪಡಿಸಿ ದಿನಾಂಕ 20-5-2021 ರ ಗುರುವಾರ ಬೆಳಿಗ್ಗೆ 6=00 ಗಂಟೆಯಿಂದ 23-5-2021 ಬೆಳಿಗ್ಗೆ 6=00 ಗಂಟೆಯವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಕೋವಿಡ್ -19ನಿಂದ ಪೋಷಕರಿಬ್ಬರು ಮೃತಪಟ್ಟು ಅನಾಥರಾದ ಮಕ್ಕಳ ಬಗ್ಗೆ ಮಾಹಿತಿ ಇದ್ದಲ್ಲಿ ಅವರ ರಕ್ಷಣೆ ಮತ್ತು ಪೋಷಣೆ ದೃಷ್ಟಿಯಿಂದ ಅಂತಹ ಮಕ್ಕಳಿರುವ ಮಾಹಿತಿಯನ್ನು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ, ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಆಥವಾ 112, 1098ಕ್ಕೆ ಕರೆ ಮಾಡಿ ತಿಳಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದು, ಅಂತಹ ಮಕ್ಕಳ ಮುಂದಿನ ಪಾಲನೆ, ಪೋಷಣೆ, ರಕ್ಷಣೆ ಮತ್ತು ಪುನರ್ ವಸತಿ ಕಲ್ಪಿಸುವ ಬಗ್ಗೆ ಅಂತಹ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ” […]