ಬೀದರ್ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem
0 0
Read Time:59 Second

ದಿನಾಂಕ: 14-05-2021 ರಂದು ರಾತ್ರಿ ಬೀದರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘೋಡಂಪಲ್ಲಿ ಗ್ರಾಮದಲ್ಲಿ ಬಸವರಾಜ ಬಡಿಗೇರ ಎನ್ನುವವರ ಮನೆಯಲ್ಲಿ ಕಳ್ಳತನವಾದ ಪ್ರಕರಣವನ್ನು ಮಾನ್ಯ ಬೀದರ ಜಿಲ್ಲೆ ಎಸ್ಪಿ ಡಿ.ಎಲ್. ನಾಗೇಶ, ಎಡಿಷನಲ್ ಎಸ್ಪಿ ಡಾ: ಗೋಪಾಲ್ ಎಂ. ಬ್ಯಾಕೋಡ್ ಬೀದರ ಡಿಎಸ್ಪಿ ಕೆ.ಎಂ. ಸತೀಷ ರವರ ಮಾರ್ಗದರ್ಶನದಲ್ಲಿ ಗ್ರಾಮೀಣ ವೃತ್ತದ ಸಿಪಿಐ ಶ್ರೀಕಾಂತ ಮತ್ತು ಅವರ ತಂಡವು 25 ತೊಲಾ ಬಂಗಾರ, 40 ತೊಲಾ ಬೆಳ್ಳಿ, ಹಾಗು ಒಂದು ಬೈಕ್ ಮತ್ತು ಎರಡು ಮೋಬೈಲ್ ಹಾಗು 12 ಲಕ್ಷ ರೂಪಾಯಿ ನಗದು ಸೇರಿ 25 ಲಕ್ಷ ರೂ. ಗಳ ಸ್ವತ್ತ್ನ್ನು ವಶಪಡಿಸಿಕೊಂಡಿದ್ದಾರೆ. ಹಾಗು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕದ್ದ ಬೈಕ್ ಮಾರಲು ಹೋಗುತ್ತಿದ್ದ ದ್ವಿಚಕ್ರ ವಾಹನ ಚೋರರ ಸೆರೆ

ಕೊಡಗಿನ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಸಿದ್ದಾಪುರ ಗುಯ್ಯ ಗ್ರಾಮದ ನಿವಾಸಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಎನ್.ಆರ್.ರಂಜಿತ್ (25) ಹಾಗೂ ಹೈಸ್ಕೂಲ್ ಪೈಸಾರಿ ನಿವಾಸಿ ಕೂಲಿ ಕಾರ್ಮಿಕ ಎಸ್.ಶರಣು (23) ಬಂಧಿತ ಆರೋಪಿಗಳು. ಶನಿವಾರ ಬೆಳಗ್ಗೆ ಅಮ್ಮತ್ತಿ ಪಟ್ಟಣದಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದಾಖಲೆಯೂ ಇಲ್ಲದೆ, ಸಮರ್ಪಕ ಉತ್ತರವನ್ನೂ […]

Get News on Whatsapp

by send "Subscribe" to 7200024452
Close Bitnami banner
Bitnami