ಬಳ್ಳಾರಿ: ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ನಗರದ ಬಂಗಾರದ ಅಂಗಡಿಯ 41 ಲಕ್ಷ ರೂ ಹಣವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವಾತನ ಮೇಲೆ ಹಲ್ಲೆ ಮಾಡಿ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಬಳ್ಳಾರಿ ಬ್ರೂಸ್ ಪೇಟೆ ಪೊಲೀಸರು ಘಟನೆ ನಡೆದ ದಿನವೇ ಹಣ ಸಮೇತ ಬಂಧಿಸಿದ್ದಾರೆ. ಈ ಬಗ್ಗೆ ಎಸ್ಪಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ […]