ಕರ್ನಾಟಕ ಸರ್ಕಾರ ರಚನೆ: ಸಚಿವರ ವಿವರಗಳು

ಶ್ರೀ ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ ಸುಧಾರಣೆ ಶ್ರೀ ಡಿ.ಕೆ.ಶಿವಕುಮಾರ್ – ಉಪಮುಖ್ಯಮಂತ್ರಿ,ಜಲಸಂಪನ್ಮೂಲ ಸಚಿವರು ಆರ್.ವಿ.ದೇಶಪಾಂಡೆ – ವಿಧಾನಸಭಾ ಸ್ಪೀಕರ್ ಡಾ.ಹೆಚ್.ಸಿ.ಮಹದೇವಪ್ಪ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸತೀಶ್ ಜಾರಕಿಹೋಳಿ – ಸಮಾಜ ಕಲ್ಯಾಣ ಕೃಷ್ಣಭೈರೇಗೌಡ – ಕೃಷಿ ಮತ್ತು ತೋಟಗಾರಿಕೆ ಲಕ್ಷ್ಮಿ ಹೆಬ್ಬಾಳ್ಕರ್ -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಮತ್ತು ಜವಳಿ ಚೆಲುವನಾರಯಣಸ್ವಾಮಿ – […]

ಸಿಬಿಐಗೆ ಸೂದ್: ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಮೇ.೨೫ರಂದು ಅಧಿಕಾರ

ರಾಜ್ಯದ ಡಿಜಿ-ಐಜಿಪಿಯ ಅಧಿಕಾರವನ್ನು ಹಸ್ತಾಂತರಿಸಿದ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಮೇ.೨೫ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಅಧಿಕಾರವನ್ನು ಹಸ್ತಾಂತರಿಸಿದ ಸೂದ್ ಅವರು ನಾಳೆ ನವದೆಹಲಿಗೆ ತೆರಳಿದ್ದು ಇಂದು ಬೆಳಿಗ್ಗೆ ಅವರಿಗೆ ಪೊಲೀಸ್ ಇಲಾಖೆಯ ವತಿಯಿಂದ ನಿರ್ಗಮನ ಪಥಸಂಚಲನ ನಡೆಸಲಾಯಿತು.ಪಥಸಂಚಲನದಲ್ಲಿ ಪಾಲ್ಗೊಂಡು ಭಾವನಾತ್ಮಕವಾಗಿ ಮಾತನಾಡಿದ ಸೂದ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ೩೭ ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು.ಕರ್ನಾಟಕ ನನ್ನ ಕರ್ಮಭೂಮಿಯಾಗಿದ್ದು […]

ರಾಜ್ಯ ಪೊಲೀಸ್ ಪೊಲೀಸ್ ಮಹಾ ನಿರ್ದೇಶಕ(ಡಿಜಿ-ಐಜಿಪಿ) ರಾಗಿ ಡಾ.ಅಲೋಕ್ ಮೋಹನ್ ಅವರು ಇಂದು ಅಧಿಕಾರ ಸ್ವೀಕಾರ

ರಾಜ್ಯ ಪೊಲೀಸ್ ಪೊಲೀಸ್ ಮಹಾ ನಿರ್ದೇಶಕ(ಡಿಜಿ-ಐಜಿಪಿ) ರಾಗಿ ಡಾ.ಅಲೋಕ್ ಮೋಹನ್ ಅವರು ಇಂದು ಅಧಿಕಾರ ವಹಿಸಿಕೊಂಡರು.ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್? ಅವರು ಹೆಚ್ಚುವರಿಯಾಗಿ ಡಿಜಿ-ಐಜಿಪಿಯಾಗಿ ಅಧಿಕಾರವನ್ನು ಸಿಬಿಐ ನಿರ್ದೇಶಕರಾಗಿ ಕೇಂದ್ರ ಸೇವೆಗೆ ತೆರಳುತ್ತಿರುವ ಪ್ರವೀಣ್ ಸೂದ್ ಅವರಿಂದ ವಹಿಸಿಕೊಂಡರು.ಸೇವಾ ಹಿರಿತನದ ಆಧಾರದ ಮೇಲೆ ೮೭ನೇ ಬ್ಯಾಚ್‌ನ ಅಧಿಕಾರಿ ಹಾಗೂ ಪ್ರಸ್ತುತ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್ ಅವರನ್ನು […]

ಪರ ಪತ್ನಿಯ ಮೇಲಿನ ಆಸೆಗಾಗಿ ಆಕೆಯ ಪತಿಯನ್ನು ಮನೆಯಲ್ಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಉದಯನಗರದ 2ನೇ ಕ್ರಾಸ್, ಶಿವ ದೇವಸ್ಥಾನ ಸಮೀಪದ ನಿವಾಸಿ ಉದಯ್‍ಕುಮಾರ್(33) ಕೊಲೆಯಾದ ವ್ಯಕ್ತಿ. ಉದಯ್‍ಕುಮಾರ್ ಅವರು ವೃತ್ತಿಯಲ್ಲಿ ದ್ವಿಚಕ್ರ ವಾಹನದ ಮೆಕ್ಯಾನಿಕ್. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಉದಯನಗರದಲ್ಲಿ ವಾಸವಾಗಿದ್ದರು. ಮಕ್ಕಳಿಗೆ ಅಮ್ಮ(ದಡಾರ) ಆಗಿದ್ದರಿಂದ ಮಕ್ಕಳನ್ನು ಕರೆದುಕೊಂಡು ಪತ್ನಿ ಕಮ್ಮನಹಳ್ಳಿಯ ತವರು ಮನೆಗೆ ಹೋಗಿದ್ದರಿಂದ ಉದಯ್‍ಕುಮಾರ್ ಮನೆಯಲ್ಲಿ ರಾತ್ರಿ ಒಬ್ಬರೇ ಇದ್ದರು. ಆ ಸಂದರ್ಭದಲ್ಲಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿ […]

ಚಿತ್ರದುರ್ಗ ಪೊಲೀಸ್ ವತಿಯಿಂದ ಮಕ್ಕಳ ಬೇಸಿಗೆ ಶಬೀರ ಕಾರ್ಯಕ್ರಮ

ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಚಿತ್ರದುರ್ಗ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಚಿತ್ರದುರ್ಗ.೧೫ ರಾಜ್ಯ ಬಾಲಭವನ ಸೊಸೈಟಿ ,ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ೫ರಿಂದ ೧೬ವರ್ಷದ ಒಳಗಿನ ಮಕ್ಕಳಿಗೆ ಜಿಲ್ಲಾ ಬಾಲ ಭವನ ದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರ ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಠಾಣೆ ವೀಕ್ಷಣೆ […]

ಇ.ಆರ್.ಎಸ್.ಎಸ್ ಸಿಬ್ಬಂದಿಗೆ ಪ್ರಶಂಸನೆ:Bengaluru District Police

ಇ.ಆರ್.ಎಸ್.ಎಸ್ ಸಿಬ್ಬಂದಿಗೆ ಪ್ರಶಂಸನೆ: ಬೆಂಗಳೂರು ಜಿಲ್ಲೆಯಲ್ಲಿ ERSS-112 ಸಿಬ್ಬಂದಿಯವರಾದ ಎ ಎಸ್ ಐ ವೇಣುಗೋಪಾಲ ಮತ್ತು ಎ ಹೆಚ್ ಸಿ 15 ಶ್ಯಾಮ್ ರವರಿಗೆ ದೂರುದಾರರು ಕರೆ ಮಾಡಿ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದು ಮುತ್ಸಂದ್ರ ದಲ್ಲಿ ಗಂಡ ಮತ್ತು ಹೆಂಡತಿ ಜಗಳ ಮಾಡಿಕೊಂಡಿದ್ದು ಹೆಂಡತಿ ಪ್ರಭಾರವರು ಗಂಡನಿಗೆ ಚಾಕುವಿನಿಂದ ಇರಿದಿರುತ್ತಾರೆ ಎಂದು ತಿಳಿಸಿದ ತಕ್ಷಣ ಸದರಿ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಮುರಳಿ ಮೋಹನ್ ಎಂಬುವವರಿಗೆ ರಕ್ತ ಗಾಯ […]

ನ್ಯಾಯ ಹಾಗೂ ಶಾಂತಿಯುತ ಮತದಾನಕ್ಕೆ ಬೆಂಗಳೂರು ನಗರ ಪೊಲೀಸ್ ಘಟಕ ಸಕಲ ಸಿದ್ದತೆ: ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ

ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 1907 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಇಂತಹ ಮತಗಟ್ಟೆಗಳ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥ ಮಾಡಲಾಗಿದೆ. ನಗರದ ಒಟ್ಟು 7916 ಮತಗಟ್ಟೆಗಳಲ್ಲಿ 1907 ಮತಗಟ್ಟೆಗಳು ಸೂಕ್ಷ ಮತಗಟ್ಟೆಗಳೆಂದು ಪರಿಗಣಿಸಿದ್ದರೆ, 6009 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ವಿಂಗಡಿಸಿ ಅಗತ್ಯಕ್ಕೆ ತಕ್ಕಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು ಮತಗಟ್ಟೆ ಕೇಂದ್ರಗಳು 2509 ಇರಲಿದ್ದು, […]

ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ 1.60 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ: ಎಡಿಜಿಪಿ ಅಲೋಕ್ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನವಷ್ಟೇ ಬಾಕಿ ಇದ್ದು, ಮೇ 10ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು, ಒಟ್ಟು 1.60 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಅಲೋಕ್ ಕುಮಾರ್, ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ಸಿದ್ಧತೆ […]

TRIBUTE TO RETIRED ‘ANGEL’; KGF POLICE GAVE A GRAND FAREWELL

Kolar: The KGF police of the district honored the retired dog and gave it a grand farewell. Angel, a female Labrador who joined the service on March 13, 2015, is retiring after eight years of service in the police department. Expertise in Explosive Detection Angel, who is an expert in […]

ಸೂಕ್ತ ದಾಖಲೆಗಳು ಇಲ್ಲದ ಕಾರಣ ಈ ಹಣವನ್ನು ಅಧಿಕಾರಿಗಳು ಜಪ್ತಿ

John Prem 9448190523

ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ ಐದು ಕೋಟಿ ರೂ ಹಣವನ್ನು ಮುಧೋಳ ಚುನಾವಣಾಧಿಕಾರಿಗಳು,ಪ್ಲೈಯಿಂಗ್ ಸ್ಕ್ವಾಡ್,ಲೋಕಾಪುರ ಪೊಲೀಸರು ಸೇರಿ ವಶಕ್ಕೆ ತೆಗೆದುಕೊಂಡಿದ್ದಾರೆ.ಅಕ್ರಮವಾಗಿ ಸಾಗಿಸುತ್ತಿದ್ದ ಹಣಕ್ಕೆ ಸೂಕ್ತ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.ಲೋಕಾಪುರ ಬಳಿ ಲಕ್ಷಾನಟ್ಟಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ಹಣವನ್ನು ಜಪ್ತಿ ಮಾಡಲಾಗಿದ್ದು ಮತ್ತು ಕಾರಿನಲ್ಲಿದ್ದ ಐವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಈ ಹಣವು ಯುನಿಯನ್ ಬ್ಯಾಂಕ್ ಗೆ ಸೇರಿದ ಹಣ ಎನ್ನುವ […]

Get News on Whatsapp

by send "Subscribe" to 7200024452
Close Bitnami banner
Bitnami