ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]
Madiwala Police
ಸುದ್ದಗುಂಟಪಾಳ್ಯ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ
ಸುಮಾರು ₹6ಲಕ್ಷ ಮೌಲ್ಯದ 54ವಿವಿಧ ಕಂಪೆನಿಯ ಸೈಕಲ್ ಗಳು ವಶಪಡಿಸಿಕೊಂಡಿದೆ. ಸುದ್ದಗುಂಟಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನೇಕ ಸೈಕಲ್ ಕಳವು ಪ್ರಕರಣಗಳು ದಾಖಲಾಗಿದ್ದವು .ಪೋಲಿಸರಿಗೆ ಇದು ದೊಡ್ಡ ಸವಾಲಾಗಿತ್ತು ,CCTV ದೃಶ್ಯಗಳ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಸುದ್ದಗುಂಟಪಾಳ್ಯ ಪೊಲೀಸರು ಯಶಸ್ವಿಯಾಗಿರುತ್ತಾರೆ .ಸಾಧನೆಯ ಆಪಾದಿತನ ವಿರುದ್ಧ ಈ ಹಿಂದೆಯೂ ಆಗ್ನೇಯ ವಿಭಾಗ ದಕ್ಷಿಣ ವಿಭಾಗ ಹಾಗೂ ಪಶ್ಚಿಮ ವಿಭಾಗ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿರುತ್ತದೆ […]
ಮಡಿವಾಳ ಸಾರ್ವಜನಿಕರು ಹಾಗೂ ಮಡಿವಾಳ ಪೋಲಿಸರಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬ ಸಂಭ್ರಮಾಚರಣೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]
ಮಡಿವಾಳ ಠಾಣೆಯಲ್ಲಿ ಮಾಕ್ಷಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು. […]
ಬ್ಯಾಂಕ್ ರಾಬರಿ ಪ್ರಕರಣ -ಆಗ್ನೇಯ ವಿಭಾಗದ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಂಗಳೂರು ನಗರ :ದಿನಾಂಕ : 14-01-2022 ರಂದು ಸಂಜೆ 5:40 ಗಂಟೆಯಿಂದ 6:00 ಗಂಟೆಯ ನಡುವೆ ಮಡಿವಾಳ ಪೊಲೀಸ್ ಠಾಣೆ ಸರಹದ್ದಿನ ಎಸ್ .ಬಿ .ಐ. ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ರವರು ಕೆಲಸ ಮುಗಿಸಿ ಮನೆಗೆ ಹೊರಡುವ ಸಮಯದಲ್ಲಿ ಸುಮಾರು 30 ರಿಂದ 35 ವರ್ಷ ವಯಸ್ಸಿನ ಆಸಾಮಿಯೊಬ್ಬನ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದು, ಬ್ಯಾಂಕಿನ ಮುಖ್ಯ ದ್ವಾರದ ಬಾಗಿಲು ಹಾಕುತ್ತಿದ್ದ ಸಿಬ್ಬಂದಿಯವರ ಕತ್ತಿನ ಬಳಿ ಚಾಕು ಬ್ಯಾಂಕಿನ […]
ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬ್ಯಾಂಕ್ ದರೋಡೆ ಪ್ರಕರಣ
ಬೆಂಗಳೂರು :ಆ ದಿನ 14-01-2022 ಸಂಕ್ರಾಂತಿ ಹಬ್ಬದ ಪ್ರಯುಕ್ತವಾಗಿ ಬಿ.ಟಿ.ಎಂ ಲೇಔಟ್ ನಾಗರಿಕರು ಹಬ್ಬದ ಸಂಭ್ರಮದಲ್ಲಿದ್ದರು ಹಾಗೂ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೆ ಕರ್ಫ್ಯೂ ಜಾರಿಯಾಗಿತ್ತು .ಬೆಂಗಳೂರು ನಗರ ಪೊಲೀಸರು ಕರ್ಫ್ಯೂ ಗಾಗಿ ಎಲ್ಲ ಸಿದ್ಧತೆಗಳನ್ನು ಆಯೋಜಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದರು ‘ಇದೇ ಸಂದರ್ಭವನ್ನು ಬಳಸಿಕೊಂಡು ಹಾಡಹಗಲೇ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ರಾಬರಿ ಒಂದಾಗಿದೆ .ಬ್ಯಾಂಕ್ ಮ್ಯಾನೇಜರ್ ಗೆ ಚಾಕು ತೋರಿಸಿ ಹಣ ಚಿನ್ನ ದರೋಡೆ ಮಾಡಲಾಗಿತ್ತು .ಸುಮಾರು 5:30 PM […]
ಮಡಿವಾಳ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮೋಟಾರ್ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ .
ಮಡಿವಾಳ ಪೊಲೀಸ್ ಠಾಣೆ ಪೊಲೀಸರು ಮೋಟಾರ್ ಸೈಕಲ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ ಆರೋಪಿಯಿಂದ ಒಟ್ಟು ಸುಮಾರು 5,67,000/- ರೂ ಬೆಳೆಬಾಳುವ 1ಆಟೋರಿಕ್ಷಾ ಮತ್ತು 6ಮೋಟರ್ ಸೈಕಲ್ ಗಳು ವಶ . ಆರೋಪಿ ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ರಿಂದ ,1ಆಟೋರಿಕ್ಷಾ, 1ಬಜಾಜ್ ಪಲ್ಸಾರ್ ,2ಹೋಂಡಾ ಡಿಯೋ ,1ಟಿವಿಎಸ್ ಸ್ಕೂಟರ್ ,1ಸುಜುಕಿ ಮೋಟಾರ್ ಬೈಕ್, 1ಹೀರೋ ಹೊಂಡಾ ಸ್ಪ್ಲೆಂಡರ್ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ .ಇವರುಗಳಿಂದ ಮಡಿವಾಳ ಪೋಲಿಸ್ […]
ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಆರೋಪಿಗಳಿಂದ ಸುಮಾರು 9ಲಕ್ಷ ಬೆಲೆ ಬಾಳುವ ಗಾಂಜಾ ವಶ
ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಕೆ. ಬಿ ರವರು ಠಾಣೆಯಲ್ಲಿರುವಾಗ ಮಾಹಿತಿದಾರರಿಂದ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಡಿವಾಳ ಸಂತೆ ಬೀದಿ ರಸ್ತೆಯಲ್ಲಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಅವರ ಹೆಗಲ ಮೇಲೆ ಪಂಚರ ಸಮಕ್ಷಮ ದಾಳಿ ಮಾಡಿ ವಶಕ್ಕೆ ತೆಗೆದುಕೊಂಡ ಅವರುಗಳ ವರ್ಷದಲ್ಲಿ ಒಟ್ಟು 20 ಕೆ ಜಿ ತೂಕದ ಗಾಂಜಾ […]
ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಆರೋಪಿ ಬಂಧನ
ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಅಂತರರಾಷ್ಟ್ರೀಯ ಆರೋಪಿ ಬಂಧನ .ಆರೋಪಿಯಿಂದ ಸುಮಾರು 5,46,000/-ರೂ ಬೆಲೆಬಾಳುವ ಮಾದಕ ವಸ್ತು ಮತ್ತು ದ್ವಿಚಕ್ರ ವಾಹನ ವಶ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಸ್ ಶೆಟ್ಟರ್ ಅವರು ಸಿಬ್ಬಂದಿಗಳೊಂದಿಗೆ ಗಸ್ತಿನಲ್ಲಿರುವಾಗ ಠಾಣಾ ವ್ಯಾಪ್ತಿಯ ಬಿ .ಟಿ ಎಂ .ಲೇಔಟ್ ,1ನೇ ಹಂತ ,29ನೇ ಮೇನ್ ನಲ್ಲಿರುವ ಬ್ಯಾಂಕ್ […]
ಬೆಂಗಳೂರು ನಗರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿರುವ ಆರೋಪಿಗಳ ಬಂಧನ
ಆರೋಪಿಗಳಿಂದ ಒಟ್ಟು 10,41,670/- ಲಕ್ಷ ಬೆಲೆಬಾಳುವ 1ಕಾರು 1ದ್ವಿಚಕ್ರ ವಾಹನ ಬೆಟ್ಟಿಂಗ್ಗೆ ಉಪಯೋಗಿಸುತ್ತಿದ್ದ 3ಮೊಬೈಲ್ ಫೋನ್ ಗಳು ಹಾಗೂ ನಗದು ಹಣ ವಶ. ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ರವರ ತಂಡ ರಾತ್ರಿ ಸಮಯದಲ್ಲಿ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿರುವಾಗ ಮಡಿವಾಳ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ಗೆಲುವು ಮತ್ತು ಸೋಲಿನ […]