90 ಗ್ರಾಂ ಚಿನ್ನಾಭರಣ ಮತ್ತು 2ದ್ವಿಚಕ್ರ ವಾಹನಗಳ ವಶ

Admin

ಕನಕಪುರ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ .ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಕನಕಪುರ ಗ್ರಾಮಾಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ 90 ಗ್ರಾಂ ಚಿನ್ನಾಭರಣ ಮತ್ತು 2ದ್ವಿಚಕ್ರ ವಾಹನ ಗಳನ್ನು ವಶಕ್ಕೆ ಪಡೆದು ಒಟ್ಟು 3ಪ್ರಕರಣಗಳನ್ನು ಪತ್ತೆ ಮಾಡಲಾಗಿರುತ್ತದೆ ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

Get News on Whatsapp

by send "Subscribe" to 7200024452
Close Bitnami banner
Bitnami