ಕೊರೊನಾ ಕಟ್ಟಿಹಾಕಲು ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಆದರೆ ಪೊಲೀಸರಿಗೆ ಒಂದಲ್ಲ ಒಂದು ಸುಳ್ಳು ಹೇಳಿ ಜನ ತಪ್ಪಿಸಿಕೊಳ್ಳುತ್ತಾರೆ. ಇನ್ನೂ ಮುಂದೆ ತುಮಕೂರು ಜನರ ಸುಳ್ಳು ಹೇಳಲು ಆಗಲ್ಲಾ,.. ಬೀದಿ .. ಗಲ್ಲಿ ಗಳಲ್ಲಿ ಓಡಾಡೋ ಜನರು ಇನ್ನೂ ಮುಂದೆ ಹುಷಾರಾಗಿ ಇರಬೇಕು. ಯಾಕೆ ಅಂದರೆ ಪೊಲೀಸ್ ಕಾಲ್ನಡಿಗೆ ಗಸ್ತು ತಿರುಗಲಿದ್ದಾರೆ. ಈ ನೂತನ ಪ್ರಯೋಗ ವನ್ನು ಮೆಳೆಕೋಟೆ ರಸ್ತೆಯಿಂದ ಚಾಲನೆ ನೀಡಲಾಯಿತು. ಜಿಲ್ಲೆ ಎಲ್ಲಾ ಪೊಲೀಸ್ ಠಾಣೆಗಳಿಂದ ಐದು […]
Tumkuru District Police
ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
2020 ನೇ ಸಾಲಿನ ತುಮಕೂರು ಜಿಲ್ಲಾ ಡಿ .ಎ. ಆರ್. ಮೈದಾನ ಬಿ.ಎಚ್ .ರಸ್ತೆ ತುಮಕೂರು ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. ಈ ಕ್ರೀಡಾಕೂಟವು ದಿನಾಂಕ 06.03.2021 ರಿಂದ 08.03.2021 ರವರೆಗೆ ನಡೆಯಲಿದೆ.ಸಂಭ್ರಮವನ್ನು ಶ್ರೀ ವೈ ಎಸ್ ಪಾಟೀಲ್ ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆ ,ಉದ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಶ್ರೀ. ಎಂ .ಚಂದ್ರಶೇಖರ್ ಪೊಲೀಸ್ ಮಹಾನಿರೀಕ್ಷಕರು ಕೇಂದ್ರ ವಲಯ ಬೆಂಗಳೂರು.ಅಧಿಕಾರಿಗಳು ಮತ್ತು ಸಿಬ್ಬಂದಿ ಅವರು ಪಾಲ್ಗೊಂಡಿದ್ದರು .ವಿಜೇತರಾದ ಅಧಿಕಾರಿ ಹಾಗೂ ಸಿಬ್ಬಂದಿ […]
ಗಣರಾಜ್ಯೋತ್ಸವವನ್ನು ತುಮಕೂರು ಪೊಲೀಸರು ಆಚರಿಸಿದರು
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 72 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಇತ್ತೀಚಿಗೆ ರಾಷ್ಟ್ರಪತಿ ಪದಕ ಹಾಗೂ ಮುಖ್ಯಮಂತ್ರಿ ಪದಕ ಪಡೆದ ತುಮಕೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,