ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.
Chikkaballapura police
ಚಿಕ್ಕಬಳ್ಳಾಪುರ ಪೊಲೀಸ್ ವತಿಯಿಂದ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ
ಜಿಲ್ಲೆಯಲ್ಲಿ ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಎಂಬ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು, ಎಲ್ಲಾ ಠಾಣಾ ವ್ಯಾಪ್ತಿಗಳ ಪ್ರೌಢಶಾಲೆಗಳಲ್ಲಿ ದಿ:17.06.2022 ರಿಂದ ಎರಡನೇ ಹಂತವನ್ನು ಒಟ್ಟು 53 ಪ್ರೌಢಶಾಲೆಗಳಲ್ಲಿ ಪ್ರಾರಂಭಿಸಲಾಗಿದ್ದು, ಐದು ವಾರಗಳ ಕಾಲ ನಡೆಯಲಿದೆ. ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ನವ ನಾಗರಿಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು,ಸ್ವಯಂ ಶಿಸ್ತು, ನೈತಿಕತೆ,ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಪ್ರತಿರೋಧ ದಂತಹ ಸಕಾರಾತ್ಮಕ ಆಲೋಚನೆಗಳು ದಾರಿತೋರಿಸುವ […]
ಚಿಕ್ಕಬಳ್ಳಾಪುರ ಪೊಲೀಸರಿಂದ ಕಳವು ಪ್ರಕರಣ ಪತ್ತೆ ಮಾಡಿ ಮಾಲೀಕರಿಗೆ ಹಿಂದಿರುಗಿಸಿದರು
ದಿನಾಂಕ 13/12/2021ರಂದು ಜಿಲ್ಲಾ ಪೊಲೀಸ್ ಕಛೇರಿಯ ಕವಾಯತು ಮೈದಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021 ನೇ ಸಾಲಿನ ಆಗಸ್ಟ್ ಮಾಹೆಯಿಂದ ನವೆಂಬರ್ ಮಾಹೆಯವರೆಗೆ ವರದಿಯಾಗಿರುವ ಒಟ್ಟು 54 ಮಾಲು ಕಳ್ಳತನ ಪ್ರಕರಣಗಳಲ್ಲಿ 844.671 ಗ್ರಾಂ ಬಂಗಾರದ ಆಭರಣಗಳು ಮತ್ತು 409.309 ಗ್ರಾಂ ಬೆಲೆಯ ಬೆಳ್ಳಿ ವಸ್ತುಗಳು, ದ್ವಿ ಚಕ್ರ ವಾಹನಗಳು, ಲಾರಿ, ಕ್ಯಾಂಟರ್ ಸೇರಿದಂತೆ ಇತರೆ ವಸ್ತುಗಳು ಸೇರಿ ಒಟ್ಟು 12505575/-ರೂಗಳ ಬೆಲೆಯ ಮಾಲನ್ನು ವಶಪಡಿಸಿಕೊಂಡಿದ್ದು, ಈ ವಸ್ತುಗಳನ್ನು ಗೌರವಾನ್ವಿತ ನ್ಯಾಯಾಲಯದ […]
ಚಿಕ್ಕಬಳ್ಳಾಪುರ ಪೊಲೀಸರಿಂದ ಸಮುದಾಯ ಪೋಲಿಸ್ ಮತ್ತು ವಿದ್ಯಾರ್ಥಿಗಳ ಕಾರ್ಯಕ್ರಮ
ವಿದ್ಯಾರ್ಥಿ ದೆಸೆಯಿಂದಲೇ ನವ ನಾಗರೀಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ನೈತಿಕತೆ, ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಸಕಾರಾತ್ಮಕ ಆಲೋಚನೆಗಳ ಬಗ್ಗೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 05 ವಾರಗಳು ಮುಕ್ತಾಯವಾಗಿರುತ್ತವೆ. ಈ ದಿನ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುತ್ತಾರೆ.ಮುಂದಿನ […]