ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]
Flash News
ಬೆಂಗಳೂರು ಜಿಲ್ಲಾ ಪೊಲೀಸರಿಂದ ಅಪರಾಧ ವಿಮರ್ಶಣ ಸಭೆ
ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ […]
ಇಂಡಿಯಾ ಸೈಬರ್ ಕಾಪ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ DYSP ಕೆ.ಎನ್. ಯಶವಂತಕುಮಾರ್
ಬೆಂಗಳೂರು: ಪ್ರತಿಷ್ಠಿತ ಇಂಡಿಯಾ ಸೈಬರ್ ಕಾಪ್ ಆಫ್ ದಿ ಇಯರ್ -2021 ಪ್ರಶಸ್ತಿಗೆ ಸಿಐಡಿ ಸೈಬರ್ ಕ್ರೈಂ ವಿಭಾಗದ ಡಿವೈಎಸ್ಪಿ ಕೆ.ಎನ್.ಯಶವಂತಕುಮಾರ್ ಭಾಜನರಾಗಿದ್ದಾರೆ. ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆ ರಾಷ್ಟ್ರೀಯ ಮಟ್ಟದಲ್ಲಿ ಅಸಾಧಾರಣ ತನಿಖಾ ಕರ್ತವ್ಯವನ್ನು ನಿರ್ವಹಿಸಿ, ಪ್ರಕರಣವನ್ನು ಭೇದಿಸಿದ ಅಧಿಕಾರಿಗಳನ್ನು ಗುರುತಿಸುತ್ತದೆ. ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಪ್ರಚೋದನೆಗೊಳಡಿಸಿ, ಲೈಂಗಿಕ ಸ್ವರೂಪದ ಚಟುವಟಿಕೆಯಲ್ಲಿ ತೊಡಗಿಸಿದ ದೃಶ್ಯಗಳನ್ನು ತಮ್ಮ ವಶದಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಾಣಿಜ್ಯ ವ್ಯವಹಾರದಲ್ಲಿ ತೊಡಗಿಸಿಕೊಂಡ […]
ಮೈಸೂರು ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಅಪಘಾತ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಡಿಸಿಪಿ ಪ್ರಕಾಶ್ಗೌಡ ಮಾಹಿತಿ ನೀಡಿದ್ರು. ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನು 6 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿನ ವಿಡಿಯೋ ದೃಶ್ಯಾವಳಿ ಆಧರಿಸಿ ಹಲ್ಲೆ ಮಾಡಿರುವವರ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆ ಸಂಬಂಧ 3 ಕೇಸ್ ದಾಖಲಾಗಿದ್ದು, ವಾಹನ […]