ಪಿಕ್ ಪಾಕೆಟ್ ಗ್ಯಾಂಗ್ ಬಂಧಿತ ಸುದ್ದುಗುಂಟೆಪಾಳ್ಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ, 25 ಲಕ್ಷ ಮೌಲ್ಯದ 150 ಕದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ BMTC ಬಸ್ಗಳಲ್ಲಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗ್ ಅನ್ನು ಭೇದಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ರೂ.25 ಲಕ್ಷ ಮೌಲ್ಯದ 150 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದುಗುಂಟೆಪಾಳ್ಯದಲ್ಲಿ ದಾಖಲಾದ ಪಿಕ್ ಪಾಕೆಟ್ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು […]
Latest News
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಸಂಚಾರ ಜಾಗೃತಿ, ಉದ್ಯಾನವನ
ದಾವಣಗೆರೆ ನಗರದ ಶ್ರೀಮತಿ ಗಂಗೂಬಾಯಿ ಹಾನಗಲ್ ಉದ್ಯಾನವನದಲ್ಲಿ ಇಂದು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ .ಸಿ .ಬಿ. ರಿಷ್ಯಂತ್ ಐ.ಪಿ.ಎಸ್ ರವರು *ಸಂಚಾರ ಜಾಗೃತಿ ಉದ್ಯಾನವನ* ವನ್ನು ಉದ್ಘಾಟಿಸಿದರು. ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ .ಆರ್ .ಬಿ. ಬಸರಗಿ ರವರು, ಆರ್ ಟಿ ಓ ರವರಾದ ಶ್ರೀ ಶ್ರೀಧರ, ಸ್ಮಾರ್ಟ್ ಸಿ ಟಿ ಎಂ ಡಿ ರವರಾದ ಶ್ರೀ ರವೀಂದ್ರ ಮಲ್ಲಾಪುರ, ಮಹಾ ನಗರ ಪಾಲಿಕೆ ಆಯುಕ್ತರು, ಡಿವೈಎಸ್ಪಿ […]
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಗಡಿ ಅಪರಾಧ ಸಭೆ
ದಿನಾಂಕ – 13-12-2022 ರಂದು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ಗಡಿ ಅಪರಾಧ ಸಭೆ” ಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು ಹಾಗೂ ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹನುಮಂತರಾಯ ರವರು ಭಾಗವಹಿಸಿದ್ದರು. ಸದರಿ ಸಭೆಯಲ್ಲಿ ಧಾರವಾಡ, ಕಾರವಾರ, ದಾವಣೆಗೆರೆ, ಬಳ್ಳಾರಿ, ಹಾಗೂ ಗದಗ ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿ ಹಾಗೂ ಅಪರಾಧ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಅವರೊಂದಿಗೆ ವಿವಿಧ ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಉಪಯುಕ್ತ […]
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸಿಬ್ಬಂದಿ ಸ್ಪಂದನ ಕಾರ್ಯಕ್ರಮ
ದಿನಾಂಕ 15-11-2022 ರಂದು ಶಿರಸಿ ಉಪ ವಿಭಾಗ, ವ್ರತ್ತ ಕಚೇರಿ, ನಗರ ಠಾಣೆಗೆ ಭೇಟಿ ನೀಡಿ ಶಿರಸಿ ಉಪ ವಿಭಾಗದ ಎಲ್ಲ ಏಳು ಪೊಲೀಸ್ ಠಾಣೆಗಳ ಅಧಿಕಾರಿಗಳ ಸಭೆ ನಡೆಸಿ ಆಯಾ ಠಾಣಾ ವ್ಯಾಪ್ತಿಯ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ನಂತರ ” *ಸಿಬ್ಬಂದಿ* *ಸ್ಪಂದನ*” ಹೆಸರಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶಿರಸಿ ಉಪ ವಿಭಾಗದ 7 ಪೊಲೀಸ ಠಾಣೆಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಜಿಲ್ಲಾ […]
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪ್ಯಾಲೆಸ್ತೀನ್
25ರ ಹರೆಯದ ಪ್ಯಾಲೆಸ್ತೀನ್ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (C.C.B) (ಸಿಸಿಬಿ) ಮಾದಕ ದ್ರವ್ಯ ದಂಧೆಗಾಗಿ ಬಂಧಿಸಿದೆ.ಯಲಹಂಕ ನ್ಯೂ ಟೌನ್ ನಿವಾಸಿಯಾಗಿರುವ ಹಸನ್ ಡಬ್ಲ್ಯೂ ಎ ಹಶೆಮ್ ಎಂಬಾತ ವಿದ್ಯಾರ್ಥಿಗಳು ಮತ್ತು ಇತರ ಗ್ರಾಹಕರಿಗೆ ಎಂಡಿಎಂಎ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಮಾದಕ ದ್ರವ್ಯ ನಿಗ್ರಹ ದಳ(The Anti-Narcotics Wing ) ಈತನನ್ನು ಬಂಧಿಸಿ ಆತನಿಂದ 25 ಲಕ್ಷ ಮೌಲ್ಯದ ಸುಮಾರು 320 ಗ್ರಾಂ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದೆ.ಈತನ ವಿರುದ್ಧ ಯಲಹಂಕ […]
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭದ್ರತೆಗೆ 4 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ.
ಪ್ರಧಾನ ಮಂತ್ರಿಗಳು ಸಂಚರಿಸುವ ದಾರಿಯುದ್ದಕ್ಕೂ ಹಾಗೂ ಕಾರ್ಯಕ್ರಮ ಸ್ಥಳದಲ್ಲಿ ಭದ್ರತೆ ಬಿಗಿ ಇರಲಿದೆ. 4 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹೇಳಿದರು. ಪ್ರಧಾನಿ ಮೋದಿಯವರ ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸಂಚಾರ ನಿರ್ಬಂಧಗಳು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅನ್ವಯವಾಗಲಿದೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, […]
ಕಾರವಾರ ಜಿಲ್ಲಾ ಪೊಲೀಸ್ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
ಈ ದಿನ 67 ನೇಯ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಪೊಲೀಸ್ ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ ಪಥ ಸಂಚಲನದಲ್ಲಿ ಸಶಸ್ತ್ರ ಮೀಸಲು ಪೊಲೀಸ್, ನಾಗರೀಕ ಪೊಲೀಸ್, ಮಹಿಳಾ ಪೊಲೀಸ್ ಅರಣ್ಯ ಇಲಾಖೆ, ಹಾಗೂ ವಿವಿಧ ಶಾಲಾ ಮಕ್ಕಳ ತಂಡಗಳು ಭಾಗವಹಿಸಿದ್ದವು. ವಿವಿಧ ಇಲಾಖೆಗಳಿಂದ […]
ಬೆಂಗಳೂರಿನ ಹೆಣ್ಣೂರು ಪೊಲೀಸರ ಕಾರ್ಯಾಚರಣೆ
ಬೆಂಗಳೂರಿನ ಹೆಣ್ಣೂರು ಪೊಲೀಸರ ಕಾರ್ಯಾಚರಣೆ ಚಿನ್ನಾಭರಣ ಕಳುವ ಮಾಡಿದ ತಮಿಳುನಾಡು ಮೂಲದ ಮೂರು ಜನ ಕುಖ್ಯಾತ ಕಳ್ಳರ ಬಂಧನ ಆರೋಪಿಗಳಿಂದ 49 ಲಕ್ಷ ರೂ ಮೌಲ್ಯದ ಚಿನ್ನಾಭರಣ ವನ್ನು ವಶಪಡಿಸಿಕೊಂಡ ಪೊಲೀಸರು ಬೆಂಗಳೂರು ನಗರದ ಹೆಣ್ಣೂರು, ರಾಮಮೂರ್ತಿನಗರ, ಕೊತ್ತನೂರು, ಮತ್ತು ಯಲಹಂಕ ಹಾಗೂ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆ ಪಿಳಮೇಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿ ಮತ್ತು ಹಗಲು ವೇಳೆಯಲ್ಲಿ ಮನೆಗಳನ್ನು ಲೂಟಿ ಮಾಡಿ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿ […]
ಚಿತ್ತಾಕುಲ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ
“ದಿನಾಂಕಃ15-09-2022 ರಂದು ರಾತ್ರಿ 09-00 ಗಂಟೆಯಿಂದ ದಿನಾಂಕ 16-09-2022 ರಂದು ಬೆಳಗ್ಗೆ 08-30 ಗಂಟೆಯ ನಡುವಿನ ಸಮಯದಲ್ಲಿ ಫಿರ್ಯಾದಿ ಮಾಲಿಕತ್ವದ ಶಾಂತದುರ್ಗಾ ಎಲೆಕ್ಟ್ರಿಕಲ್ಸ್ ಅಂಗಡಿಯ ಶೆಟರಗೆ ಅಳವಡಿಸಿದ್ಧ ಸೆಂಟ್ರ ಲಾಕನ್ನು ಮೀಟ ಮುರಿದು ನಂತರ ಶೆಟರಗೆ ಹಾಕಿದ್ದ ಬೀಗದ ಕೈಯನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಮುರಿದು ಶೆಟರನ್ನು ಓಪನ ಮಾಡಿ ಅಂಗಡಿಯೊಳಗೆ ಹೋಗಿ ಅಂಗಡಿಯಲ್ಲಿ ಸುಮಾರು 8 ಲಕ್ಷ 69 ಸಾವಿರ ರೂಪಾಯಿಯ ಬೆಲೆ ಬಾಳುವ ಎಲೆಕ್ಟ್ರಿಕಲ್ ವೈರ ಬಂಡಲಗಳನ್ನು […]
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ವಯೋನಿವೃತ್ತಿ ಹೊಂದಿದ ಪೊಲೀಸರಿಗೆ ಕಾರ್ಯಕ್ರಮ
ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.