ಕೊಲೆ ಪ್ರಕರಣದಲ್ಲಿ ಆರೋಪಿ ವಶ ದಿನಾಂಕ: 22.04.2022 ರಂದು ದೂರುದಾರರಾದ ಶ್ರೀ.ವೆಂಕಟೇಶ್.ಸಿ. ಬಿನ್.ಲೇಟ್.ಚಿನ್ನಪ್ಪ, ವಾಸ: ಕೆರೆಕೋಡಿ, ಬಂಗಾರಪೇಟೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ @ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ರುದ್ರಭೂಮಿ (ಸ್ಮಶಾನ) ದ ಬಳಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣದಲ್ಲಿ ಮೃತನಾದ ಹರೀಶ್ @ […]
Police Departments
ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಅಧಿಕಾರ ಸ್ವೀಕಾರ
ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]