ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ವತಿಯಿಂದ ಕಾರ್ಯಾಚರಣೆ ದಿನಾಂಕ 19/03/2021 ರಂದು ಮದ್ಯಾನ್ಹ 13:00 ಗಂಟೆ ಸುಮಾರಿಗೆ ಶಿರಸಿ ನಗರದ ಎಂಇಎಸ್ ಕಾಲೇಜ್ ರಸ್ತೆಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ 1) ಶಬ್ಬಿರ ತಂದೆ ಪೀರಸಾಬ ಸಾ//ಮಳಗಿ ಇತನನ್ನು ವಶಕ್ಕೆ ಪಡೆದು […]