ಯಲ್ಲಾಪುರದ ಮಲ್ಲಿಕಾ ಹೋಟಲ್ ಹತ್ತಿರ ರಾಷ್ಟ್ರಿಯ ಹೆದ್ದಾರಿಯ ಮೇಲೆ ಸುಲಿಗೆ ಮಾಡಿದ ಅಂತರ ಜಿಲ್ಲಾ ಸುಲಿಗೆಕೋರರ ಬಂಧನ

Admin

ದಿನಾಂಕ :08/02/2021 ರಂದು ರಾತ್ರಿ 22:45 ಗಂಟೆ ಸುಮಾರಿಗೆ ಯಲ್ಲಾಪುರದ ಮಲ್ಲಿಕಾ ಹೋಟಲ್ ಹತ್ತಿರ ಫಿರ್ಯಾಧಿ ಕೃಷ್ಣಾಜಿ ನಾರಾಯಣ ಹಾವೇರಿ. ಸಾ//ಚೆನ್ನಾಪುರ ತಾ// ಹಾನಗಲ್ ಜಿಲ್ಲಾ//ಹಾವೇರಿ ಈತನು ತನ್ನ ಭಾವ ಆಕಾಶ್ ಹಾಗೂ ತಮ್ಮ ಹೇಮಂತ ಇವರೊಂದಿ ಮೋಟಾರ್ ಸೈಕಲ್ ಮೇಲೆ ಬರುತ್ತಿರುವಾಗ ಮೂರು ಜನ ಆರೋಪಿತರು ಕಾರಿನಲ್ಲಿ ಬಂದು ಫಿಸ್ತೂಲ್ ಮತ್ತು ರಾಡ್ ಹಿಡಿದುಕೊಂಡು ಫಿರ್ಯಾಧಿಯವರಿಗೆ ಹೊಡೆಯಲು ಮೈ ಮೇಲೆ ಏರಿ ಬಂದು ಅವರಿಗೆ ಹಲ್ಲೆ ಮಾಡಿ ಹೇದರಿಸಿ […]

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ:ಇಬ್ಬರ ಬಂಧನ

Admin

ರಂದು ಮಧ್ಯಾನ್ಹ 12:05 ಗಂಟೆ ಸುಮಾರಿಗೆ ಕಸ್ತೂರಬಾ ನಗರದ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಖುಲ್ಲಾ ಜಾಗದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿತರಾದ 1) ಮಹ್ಮದ್ ಮೋಸಿನ್ ತಂದೆ ನಜೀರ್ ಅಹ್ಮದ್ ಶೇಖ್ ಕಸ್ತೂರ ಬಾ ನಗರ, ಶಿರಸಿ 2) ಮಂಜುನಾಥ @ ಮಿಂಟಾ ತಂದೆ ಮಾರುತಿ ಪೂಜಾರಿ ವಿದ್ಯಾನಗರ,ಶಿರಸಿ ಇಬ್ಬರು ಸಿಕ್ಕಿಬಿದ್ದಿದ್ದುಆರೋಪಿತರನ್ನು ವಶಕ್ಕೆ ಪಡೆದು 1) 266 ಗ್ರಾಂ ತೂಕದ ಗಾಂಜಾ ಅಂದಾಜು […]

ಗೋಕರ್ಣ ಪೊಲೀಸ್ ವತಿಯಿಂದ ಕಾರ್ಯಾಚರಣೆ

Admin

ದಿನಾಂಕ 10-12-2020 ರಂದು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಹನೇಹಳ್ಳಿ ಗ್ರಾಮದ ಶ್ರೀ ಸಂಕದ ಮಹಾಸತಿ ದೇವಸ್ಥಾನದಲ್ಲಿ ಸುಮಾರು 22 ಗ್ರಾಂ ತೂಕದ ಬಂಗಾರದ ಕರಿಮಣಿ ಸರ(ಮಂಗಳಸೂತ್ರ) ಹಾಗೂ ಸುಮಾರು 5000/- ರೂ ಕಾಣಿಕೆ ಹಣ ಕಳ್ಳತನವಾದ ಬಗ್ಗೆ ಗೋಕರ್ಣ ಪೊಲೀಸ್ ಠಾಣಾ ಗುನ್ನಾ ನಂ 91/2020 ಕಲಂ 454,457,380 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿತ್ತು. ದಿನಾಂಕ 20-01-2021 ರಂದು ಶ್ರೀ ಮಹಾಸತಿ ದೆವಸ್ಥಾನ ಕಳ್ಳತನ ಮಾಡಿದ ಆರೋಪಿತನಾದ ವಿವೇಕಾನಂದ […]

Get News on Whatsapp

by send "Subscribe" to 7200024452
Close Bitnami banner
Bitnami