ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.
chitradurga district police
ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ ರೌಡಿ ಶೀಟರ್ ಗಳ ಪರೇಡ್
ಇಂದು ಚಿತ್ರದುರ್ಗ ಉಪವಿಭಾಗದ ರೌಡಿ ಶೀಟರ್ ಗಳ ಪೇರೆಡ್ ನ್ನು ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಪರಶುರಾಮ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪೇರೆಡ್ ನಲ್ಲಿ ಹಾಜರಾದ ರೌಡಿ ಆಸಾಮಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಂತೆ ಎಚ್ಚರಿಕೆ ಯನ್ನು ನೀಡಿದರು. ಹಾಗೇನಾದರು ಒಂದು ವೇಳೆ ನೀವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗಡಿಪಾರು ಮಾಡಲು […]
ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿಕ್ಷಕರ ದಿನಾಚರಣೆ 2021
ದಿನಾಂಕ:05.09.2021 ರಂದು ಸರ್ವಪಲ್ಲಿ ರಾಧಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕುಮಾರಿ. ನಂದಿನಿದೇವಿ, ಐ.ಎ.ಎಸ್ ರವರು ಉದ್ಘಾಟನೆ ಮಾಡಿರುತ್ತಾರೆ, ಮಾನ್ಯ ಪೊಲೀಸ್ ಅಧೀಕ್ಷಕರಾದ ರಾಧಿಕಾ.ಜಿ ಐ.ಪಿ.ಎಸ್ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಣಾಧಿಕಾರಿಗಳು, […]
ಚಿತ್ರದುರ್ಗ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತಾರೆ
ಚಿತ್ರದುರ್ಗ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಸ್ಮಾರ್ಟ್ ಪೋನ್ ತರಹದ ಉಪಕರಣವನ್ನು ಬಳಸಿ Social Distance & Mask violation ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತದೆ. ಚಿತ್ರದುರ್ಗ ನಗರದಲ್ಲಿರುವ HDFC Bank ವತಿಯಿಂದ ಸದರಿ ಉಪಕರಣಗಳನ್ನು ತಯಾರಿಸುವ Ezetap Company ಯವರಿಂದ 75 ಉಪಕರಣಗಳನ್ನು ಖರೀದಿಸಿ ಚಿತ್ರದುರ್ಗ ಜಿಲ್ಲಾ ಪೊಲೀಸ್ಗೆ ಉಚಿತವಾಗಿ ನೀಡಿರುತ್ತಾರೆ. ಸದರಿ ಉಪಕರಣಗಳನ್ನು ಜಿಲ್ಲೆಯ ವೃತ್ತ/ಉಪಾಧೀಕ್ಷಕರ ಕಛೇರಿಗಳಿಗೆ ಮತ್ತು ಎಲ್ಲಾ ಪೊಲೀಸ್ ಠಾಣೆಗಳಿಗೆ […]
ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಭೆ
ದಿನಾಂಕ 29.03.2021 ರಂದು ನಾಯಕನಹಟ್ಟಿ ಯಲ್ಲಿ ನಡೆಯುವ ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಜಾತ್ರೆಯ ಸಲುವಾಗಿ ದಿನಾಂಕ:12.03.2021 ರಂದು ಒಳಮಠ ದೇವಸ್ಥಾನದ ಹಿಂಭಾಗದಲ್ಲಿನ ಸಂಸ್ಕೃತ ಭೋದನ ಭವನದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಮುಂಜಾಗ್ರತ ಸಭೆಯನ್ನು ಹಮ್ಮಿಕೊಂಡಿದ್ದು ಜಾತ್ರೆಯನ್ನು ಸರಳವಾಗಿ ಅಚರಣೆ ಮಾಡುವ ಬಗ್ಗೆ ಹಾಗೂ ಜಾತ್ರೆಯ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸದರಿ ಸಭೆಯಲ್ಲಿ ಚಳ್ಳಕೆರೆ & ಹಿರಿಯೂರು ಉಪಾಧೀಕ್ಷಕರುಗಳು ತಹಶೀಲ್ದಾರ ಚಳ್ಳಕೆರೆ, ಪಿಐ ಚಳ್ಳಕೆರೆ ಠಾಣೆ, […]
ಚಿತ್ರದುರ್ಗ ಜಿಲ್ಲಾ ಪೊಲೀಸ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿತ್ತು
ದಿನಾಂಕ 10.03.2021 ರಂದು ಪೊಲೀಸ್ ಸಮುದಾಯ ಭವನದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಮಾನ್ಯ ಶ್ರೀಮತಿ ರಾಧಿಕಾ.ಜಿ ಐಪಿಎಸ್., ರವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಸದರಿ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್