ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ […]
Inspector Natraj
ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೂಲೀಸ್ ಠಾಣೆ ವತಿಯಿಂದ ಶನಿವಾರ ಗಂಟೆಗೆ ದೂರುದಾರರ ದಿನ ಮತ್ತು ಜನಸಂಪರ್ಕ ಸಭೆಯನ್ನು ಪೊಲೀಸ್ ಠಾಣೆ ಹತ್ತಿರ ನಡೆಸಲಾಯಿತು . ಠಾಣಾಧಿಕಾರಿಯಾದ ಶ್ರೀ .ಡಿ.ಎನ್. ನಟರಾಜ್ ಅವರ ನೇತೃತ್ವದಲ್ಲಿ ಮಾಸಿಕ […]