ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]